
ಚಾಮರಾಜನಗರ ಆಕ್ಸಿಜನ್ ದುರಂತ : ಜಿಲ್ಲಾಧಿಕಾರಿ ವರ್ಗಾವಣೆ
- ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ್ದ ಆಕ್ಸಿಜನ್ ದುರಂತ
- ಚಾಮರಾಜನಗರ ಜಿಲ್ಲಾಧಿಕಾರಿ ರವಿ ವರ್ಗಾವಣೆ
- ಮೇ 2 ರಂದು ಸಂಭವಿಸಿದ ದುರಂತದಲ್ಲಿ 24 ಮಂದಿ ಸಾವು
ಚಾಮರಾಜನಗರ (ಮೇ.20): ಚಾಮರಾಜನಗರದಲ್ಲಿ ಸಂಭವಿಸಿದ ಆಕ್ಸಿಜನ್ ದುರಂತಕ್ಕೆ ಸಂಭಂಧಿಸಿದಂತೆ ಜಿಲ್ಲಾಧಿಕಾರಿ ವರ್ಗಾವಣೆ ಮಾಡಲಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಮತ್ತೊಂದು ಎಡವಟ್ಟು ...
ಜಿಲ್ಲಾಧಿಕಾರಿ ಎಂ.ಅರ್.ರವಿ ವರ್ಗಾವಣೆ ಮಾಡಿ ಆದೇಶ ನೀಡಲಾಗಿದ್ದು, ಸತೀಶ್ ಅವರನ್ನು ನೂತನ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ.