ಪದ್ಮಶ್ರೀ ಪುರಸ್ಕೃತೆ ಡಾ. ವಿಜಯಲಕ್ಷ್ಮಿ ಸಾಧನೆಯ ಕಥೆ । Dr. Vijalakshmi Deshmane's inspiring journey

Share this Video
  • FB
  • Linkdin
  • Whatsapp

Suvarna Kannadiga to Padma Shri - Dr. Vijalakshmi Deshmane's inspiring journey! ಬಡ ಕ್ಯಾನ್ಸರ್ ರೋಗಿಗಳಿಗೆ ಆಸರೆಯ ಬೆಳಕಾಗಿದ್ದ ಡಾ.ವಿಜಯಲಕ್ಷ್ಮಿ ದೇಶಮಾನೆ ಅವರಿಗೆ ಈ ವರ್ಷದ ಪದ್ಮಶ್ರೀ ಪ್ರಶಸ್ತಿ ಒಲಿದಿದೆ. 2008ರಲ್ಲಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಡಾ.ವಿಜಯಲಕ್ಷ್ಮಿ ಅವರಿಗೆ ಸುವರ್ಣ ಕನ್ನಡಿಗ ಪ್ರಶಸ್ತಿ ನೀಡಿ ಗೌರವಿಸಿತ್ತು. ಕಿದ್ವಾಯಿ ಆಸ್ಪತ್ರೆ ನಿರ್ದೇಶಕರಾಗಿದ್ದ ಡಾ. ವಿಜಯಲಕ್ಷ್ಮಿ ದೇಶಮಾನೆಗೆ ನಗುವೇ ಆಭರಣ, ಬಡ ಕ್ಯಾನ್ಸರ್ ರೋಗಿಗಳೊಂದಿಗೆ ನಗು ಮೊಗದ ಮಾತಿನಿಂದಲೇ ಚಿಕಿತ್ಸೆ ನೀಡಿ ಯಶಸ್ವಿಯಾದ ಕ್ಯಾನ್ಸರ್ ತಜ್ಞೆ ಡಾ. ವಿಜಯಲಕ್ಷ್ಮಿ ತಮ್ಮ ಬಾಲ್ಯ, ಶಿಕ್ಷಣ ಹಾಗೂ ವೃತ್ತಿ ಜೀವನದ ಬಗ್ಗೆ ಮಾತನಾಡಿದ್ದಾರೆ

Related Video