ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್‌ಗ ಗೌರಿ ಬಿದನೂರು ವಾಟದಹಳ್ಳಿ ಗ್ರಾಪಂ ಅಧ್ಯಕ್ಷ ಆಯ್ಕೆ

ಏಪ್ರಿಲ್ 24 ಇಂದು ರಾಷ್ಟ್ರೀಯ ಪಂಚಾಯತ್ ರಾಜ್ ದಿನ. ದೇಶದ ವಿವಿಧ ಗ್ರಾಮ ಪಂಚಾಯತ್ ಅಧ್ಯಕ್ಷರ ಜೊತೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದಾರೆ.  ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿ ಬಿದನೂರು ಗ್ರಾಮದ ವಾಟದಹಳ್ಳಿ ಗ್ರಾಪಂ ಅಧ್ಯಕ್ಷ ನವೀನ್ ಅಯ್ಕೆಯಾಗಿದ್ದಾರೆ. ಈ ಬಗ್ಗೆ ಸುವರ್ಣ ನ್ಯೂಸ್ ಪ್ರತಿನಿಧಿ ನವೀನ್ ಜೊತೆ ಚಿಟ್‌ ಚಾಟ್ ನಡೆಸಿದ್ದಾರೆ. 
 
Share this Video
  • FB
  • Linkdin
  • Whatsapp

ಏಪ್ರಿಲ್ 24 ಇಂದು ರಾಷ್ಟ್ರೀಯ ಪಂಚಾಯತ್ ರಾಜ್ ದಿನ. ದೇಶದ ವಿವಿಧ ಗ್ರಾಮ ಪಂಚಾಯತ್ ಅಧ್ಯಕ್ಷರ ಜೊತೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿ ಬಿದನೂರು ಗ್ರಾಮದ ವಾಟದಹಳ್ಳಿ ಗ್ರಾಪಂ ಅಧ್ಯಕ್ಷ ನವೀನ್ ಅಯ್ಕೆಯಾಗಿದ್ದಾರೆ. ಈ ಬಗ್ಗೆ ಸುವರ್ಣ ನ್ಯೂಸ್ ಪ್ರತಿನಿಧಿ ನವೀನ್ ಜೊತೆ ಚಿಟ್‌ ಚಾಟ್ ನಡೆಸಿದ್ದಾರೆ. 

ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ!

"

Related Video