ವಿಜಯಪುರ ಕೋವಿಡ್ ಕೇರ್ ಸೆಂಟರ್‌ನಲ್ಲಿ ನರಕ ದರ್ಶನ..!
ಕೋವಿಡ್ ಕೇರ್ ಸೆಂಟರ್‌ನಲ್ಲಿ ಎಲ್ಲೆಂದರಲ್ಲಿ ಕಸದ ರಾತ್ರಿ. ಸ್ನಾನಕ್ಕೆ ಹೋಗಲಿ ಕುಡಿಯುವುದಕ್ಕೂ ಸರಿಯಾದ ವ್ಯವಸ್ಥೆಯಿಲ್ಲ. ಇನ್ನು ಮಹಿಳೆಯರಿಗೆ ಹಾಗೂ ಪುರುಷರಿಗೆ ಪ್ರತ್ಯೇಕ ಶೌಚಾಲಯದ ವ್ಯವಸ್ಥೆ ಕೂಡಾ ಇಲ್ಲ.
ವಿಜಯಪುರ(ಆ.02): ದಿನ ಕಳೆದಂತೆ ಒಂದೊಂದು ಕಡೆ ಕೋವಿಡ್ ಕೇರ್ ಸೆಂಟರ್‌ನಲ್ಲಿನ ಅವ್ಯವಸ್ಥೆ ಬಯಲಾಗುತ್ತಿದೆ. ಅದರಲ್ಲೂ ವಿಜಯಪುರದಲ್ಲಿರುವ ಕೋವಿಡ್ ಕೇರ್ ಸೆಂಟರ್‌ನಲ್ಲಿ ನರಕ ದರ್ಶನವಾಗುತ್ತಿದೆ.
ಕೋವಿಡ್ ಕೇರ್ ಸೆಂಟರ್‌ನಲ್ಲಿ ಎಲ್ಲೆಂದರಲ್ಲಿ ಕಸದ ರಾತ್ರಿ. ಸ್ನಾನಕ್ಕೆ ಹೋಗಲಿ ಕುಡಿಯುವುದಕ್ಕೂ ಸರಿಯಾದ ವ್ಯವಸ್ಥೆಯಿಲ್ಲ. ಇನ್ನು ಮಹಿಳೆಯರಿಗೆ ಹಾಗೂ ಪುರುಷರಿಗೆ ಪ್ರತ್ಯೇಕ ಶೌಚಾಲಯದ ವ್ಯವಸ್ಥೆ ಕೂಡಾ ಇಲ್ಲ.
ಕೊರೋನಾ ಸೋಂಕಿತರಿಗೆ ಉಚಿತ ಚಿಕಿತ್ಸೆ: ಹಾವೇರಿ ವೈದ್ಯರ ಕಾರ್ಯಕ್ಕೆ ಸಚಿವ ಸುಧಾಕರ್ ಶ್ಲಾಘನೆ
ವಿಜಯಪುರದ ಮುದ್ದೇಬಿಹಾಳದಲ್ಲಿನ ಕೋವಿಡ್ ಸೆಂಟರ್‌ನಲ್ಲಿನ 26 ರೋಗಿಗಳು ಪರದಾಡುತ್ತಿದ್ದಾರೆ. ವಿಡಿಯೋ ಮೂಲಕ ಸೋಂಕಿತ ವ್ಯಕ್ತಿಯೊಬ್ಬ ಈ ಅವ್ಯವಸ್ಥೆಯನ್ನು ಅನಾವರಣ ಮಾಡಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.