ತುಮಕೂರು: ಅವ್ಯವಸ್ಥೆಯ ತಾಣವಾದ ತಿಪಟೂರು ತಾಲೂಕು ಆಸ್ಪತ್ರೆ, ರೋಗಿಗಳ ಪಾಡು ಕೇಳೋರೇ ಇಲ್ಲ..!

ಆಸ್ಪತ್ರೆಯಲ್ಲಿ ವೈದ್ಯರೂ ಇಲ್ಲ, ಸಿಬ್ಬಂದಿಗಳೂ ಇಲ್ಲ. ಆಸ್ಪತ್ರೆಯಲ್ಲಿ ತಮಗೆ ತಾವೇ ಬ್ಯಾಂಡೇಜ್‌ ಹಾಕೋತಾರೆ ರೋಗಿಗಳು. ಶಸ್ತ್ರ ಚಿಕಿತ್ಸೆ ಕೊಠಡಿಯಲ್ಲಿ ಸಿಬ್ಬಂದಿಗಳಿಲ್ಲದೆ ರೋಗಿಗಳು ಪರದಾಡುತ್ತಿದ್ದಾರೆ. ತುಮಕೂರು ಜಿಲ್ಲೆಯ ತಿಪಟೂರು ತಾಲೂಕು ಆಸ್ಪತ್ರೆ ಅವ್ಯವಸ್ಥೆ ತಾಂಡವವಾಡುತ್ತಿದೆ. 
 

First Published Aug 16, 2023, 9:04 PM IST | Last Updated Aug 16, 2023, 9:04 PM IST

ತುಮಕೂರು(ಆ.16):  ತುಮಕೂರು ಜಿಲ್ಲೆಯ ತಿಪಟೂರು ತಾಲೂಕು ಆಸ್ಪತ್ರೆ ಅವ್ಯವಸ್ಥೆಯ ತಾಣವಾಗಿದೆ. ಹೌದು, ಆಸ್ಪತ್ರೆಯಲ್ಲಿ ರೋಗಿಗಳ ಪಾಡು ಕೇಳೋರಿಲ್ಲ. ಆಸ್ಪತ್ರೆಯಲ್ಲಿ ವೈದ್ಯರೂ ಇಲ್ಲ, ಸಿಬ್ಬಂದಿಗಳೂ ಇಲ್ಲ. ಆಸ್ಪತ್ರೆಯಲ್ಲಿ ತಮಗೆ ತಾವೇ ಬ್ಯಾಂಡೇಜ್‌ ಹಾಕೋತಾರೆ ರೋಗಿಗಳು. ಶಸ್ತ್ರ ಚಿಕಿತ್ಸೆ ಕೊಠಡಿಯಲ್ಲಿ ಸಿಬ್ಬಂದಿಗಳಿಲ್ಲದೆ ರೋಗಿಗಳು ಪರದಾಡುತ್ತಿದ್ದಾರೆ. ತುಮಕೂರು ಜಿಲ್ಲೆಯ ತಿಪಟೂರು ತಾಲೂಕು ಆಸ್ಪತ್ರೆ ಅವ್ಯವಸ್ಥೆ ತಾಂಡವವಾಡುತ್ತಿದೆ. ವೈದ್ಯರಿಲ್ಲದೆ ಓಪಿಡಿಯಲ್ಲಿ ಜನರು ಸಾಲುಗಟ್ಟಿ ನಿಂತಿದ್ದಾರೆ. ಈ ಅವ್ಯವಸ್ಥೆಯನ್ನು ಕಂಡು ಕಾಣದಂತೆ ಅಧಿಕಾರಿಗಳು ಸುಮ್ಮನಿದ್ದಾರೆ.  

ಕೋಲಾರ: ಕಲುಷಿತ ಆಹಾರ ಸೇವನೆ ಮಾಡಿ 25 ವಿದ್ಯಾರ್ಥಿಗಳು ಅಸ್ವಸ್ಥ, 8 ಮಕ್ಕಳು ಗಂಭೀರ