Asianet Suvarna News Asianet Suvarna News

ಎಚ್ಚೆತ್ತ ವಿಜಯನಗರ ಜಿಲ್ಲಾಡಳಿತ: ಈಗಲಾದ್ರೂ ಶುದ್ಧ ಕುಡಿಯುವ ನೀರು ಬರುತ್ತಾ?, ಇಲ್ವಾ?

Oct 6, 2021, 10:42 AM IST

ವಿಜಯನಗರ(ಅ.06): ಕಲುಷಿತ ನೀರು ಸೇವಿಸಿ ಸರಣಿ ಸಾವಿನ ಪ್ರಕರಣದ ಬಗ್ಗೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ವರದಿ ಪ್ರಸಾರ ಮಾಡಿತ್ತು. ವರದಿ ಪ್ರಸಾರವಾದ ಬಳಿಕ ವಿಜಯನಗರ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ. ಆರೋಗ್ಯ ಇಲಾಖೆಯಿಂದ ಮನೆ ಮನೆಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ. ವರದಿ ಪ್ರಸಾರವಾದ ಬಳಿಕ ಇಬ್ಬರು ಅಧಿಕಾರಿಗಳನ್ನ ಅಮಾನತು ಮಾಡಿ, ಮೂವರಿಗೆ ನೋಟಿಸ್‌ವ ನೀಡಲಾಗಿದೆ. ಈಗಲಾದ್ರೂ ಶುದ್ಧ ಕುಡಿಯುವ ನೀರು ಬರುತ್ತಾ?, ಇಲ್ವಾ? ಎಂಬ ಪ್ರಶ್ನೆಗಳು ಉದ್ಭವವಾಗಿವೆ. 

ಬೈಎಲೆಕ್ಷನ್‌: ಚುನಾವಣೆಗೂ ಮುನ್ನವೇ ಜೆಡಿಎಸ್ ಮೇಲೆ ಕಾಂಗ್ರೆಸ್‌ ಸಿಟ್ಟು..!