ವರಮಹಾಲಕ್ಷ್ಮೀ ಸಂಭ್ರಮದಲ್ಲಿ ಕೊರೋನಾ ಮರೆತ ಜನ : ಬಿತ್ತು ದಂಡ

ವರಮಹಾಲಕ್ಷ್ಮೀ ಹಬ್ಬದ ಸಂಭ್ರಮದಲ್ಲಿ ಜನರು  ಕೊರೋನಾವನ್ನೇ ಮರೆತಿದ್ದಾರೆ.  ಹೂವು ಹಣ್ಣು ತರಕಾರಿ ಕೊಳ್ಳಲು ಮಾರುಕಟ್ಟೆಯಲ್ಲಿ ಜನಸಂದಣಿ ಉಂಟಾಗಿದೆ. 

ಎಷ್ಟೆ ಟಫ್ ರೂಲ್ಸ್ ಜಾರಿ ಮಾಡಿದ್ರು ಜನ ಕೇರ್ ಮಾಡುತ್ತಿಲ್ಲ. ಮಲ್ಲೇಶ್ವರಂ, ಕೆ.ಆರ್ ಮಾರುಕಟ್ಟೆಯಲ್ಲಿ ರೂಲ್ಸ್ ಬ್ರೇಕ್ ಮಾಡಿದವರಿಗೆ ದಂಡ ವಿಧಿಸಲಾಗಿದೆ.  ಬೆಳ್ಳಂಬೆಳಗ್ಗೆ ರಸ್ತೆಗಿಳಿಸಿದ ಮಾರ್ಷಲ್‌ಗಳು ದಂಡದ ಬಿಸಿ ಮುಟ್ಟಿಸಿದ್ದಾರೆ. 

First Published Aug 20, 2021, 10:17 AM IST | Last Updated Aug 20, 2021, 10:18 AM IST

ಬೆಂಗಳೂರು (ಆ.20): ವರಮಹಾಲಕ್ಷ್ಮೀ ಹಬ್ಬದ ಸಂಭ್ರಮದಲ್ಲಿ ಜನರು  ಕೊರೋನಾವನ್ನೇ ಮರೆತಿದ್ದಾರೆ.  ಹೂವು ಹಣ್ಣು ತರಕಾರಿ ಕೊಳ್ಳಲು ಮಾರುಕಟ್ಟೆಯಲ್ಲಿ ಜನಸಂದಣಿ ಉಂಟಾಗಿದೆ. 

2 ಡೋಸ್‌ ಲಸಿಕೆ ಪಡೆದ 87 ಸಾವಿರ ಜನರಿಗೆ ಕೊರೋನಾ

ಎಷ್ಟೆ ಟಫ್ ರೂಲ್ಸ್ ಜಾರಿ ಮಾಡಿದ್ರು ಜನ ಕೇರ್ ಮಾಡುತ್ತಿಲ್ಲ. ಮಲ್ಲೇಶ್ವರಂ, ಕೆ.ಆರ್ ಮಾರುಕಟ್ಟೆಯಲ್ಲಿ ರೂಲ್ಸ್ ಬ್ರೇಕ್ ಮಾಡಿದವರಿಗೆ ದಂಡ ವಿಧಿಸಲಾಗಿದೆ.  ಬೆಳ್ಳಂಬೆಳಗ್ಗೆ ರಸ್ತೆಗಿಳಿಸಿದ ಮಾರ್ಷಲ್‌ಗಳು ದಂಡದ ಬಿಸಿ ಮುಟ್ಟಿಸಿದ್ದಾರೆ.