Asianet Suvarna News Asianet Suvarna News

ನಾಯಿಗೆ ಬಿತ್ತು ದೊಣ್ಣೆ ಏಟು, ವ್ಯಕ್ತಿ ವಿರುದ್ಧ ಕ್ರಮಕ್ಕೆ ಪೊಲೀಸರಿಗೆ ದೂರು

ಸಿ.ವಿ. ರಾಮನ್ ನಗರದಲ್ಲಿ ವ್ಯಕ್ತಿಯೊಬ್ಬ ಬೀದಿ ನಾಯಿ ತಲೆಗೆ ದೊಣ್ಣೆಯಿಂದ ಹೊಡೆದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಾಯಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದು,  ವ್ಯಕ್ತಿ ವಿರುದ್ಧ ಕ್ರಮಕ್ಕೆ ಪೊಲೀಸರಿಗೆ ದೂರು ನೀಡಿದ್ದಾರೆ.

Jan 16, 2021, 4:43 PM IST

ಬೆಂಗಳೂರು (ಜ. 16): ಸಿ.ವಿ. ರಾಮನ್ ನಗರದಲ್ಲಿ ವ್ಯಕ್ತಿಯೊಬ್ಬ ಬೀದಿ ನಾಯಿ ತಲೆಗೆ ದೊಣ್ಣೆಯಿಂದ ಹೊಡೆದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಾಯಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದು, 
ವ್ಯಕ್ತಿ ವಿರುದ್ಧ ಕ್ರಮಕ್ಕೆ ಪೊಲೀಸರಿಗೆ ದೂರು ನೀಡಿದ್ದಾರೆ.