ರಾಮ ಮಂದಿರಕ್ಕೆ ಶಿಲಾನ್ಯಾಸ: ಭಗವಂತನಿಗೆ ವಿಶೇಷ ಪೂಜೆ ಸಲ್ಲಿಸಿದ ಪ್ರಮೋದ್‌ ಮುತಾಲಿಕ್‌

ಪ್ರಮೋದ್ ಮುತಾಲಿಕ್ ಮನೆಯಲ್ಲಿ ವಿಶೇಷ ಪೂಜೆ| ರಾಮ ಮಂದಿರಕ್ಕೆ ಶಿಲಾನ್ಯಾಸ ನೆರವೇರಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ|  ಶ್ರೀರಾಮಸೇನಾ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ್‌ರಿಂದ ಸಂಭ್ರಮಾಚರಣೆ|

Share this Video
  • FB
  • Linkdin
  • Whatsapp

ಧಾರವಾಡ(ಆ.05): ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶಿಲಾನ್ಯಾಸ ನೆರವೇರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್‌ ವಿಶೇಷ ಪೂಜೆಯನ್ನ ಮಾಡಿದ್ದಾರೆ.

ರಾಮಲಲ್ಲಾನಿಗೆ ದೀರ್ಘದಂಡ ನಮಸ್ಕಾರ, ರಾಮ ಮಂದಿರಕ್ಕೆ ಮೋದಿ ಶಿಲಾನ್ಯಾಸ!

ನಗರದ ತಮ್ಮ ನಿವಾಸದಲ್ಲಿ ಆರತಿ ಸೇರಿದಂತೆ ವಿವಿಧ ಪೂಜಾ ಕಾರ್ಯಕ್ರಮಗಳನ್ನ ಆಯೋಜನೆನ ಮಾಡಿದ್ದರು. ವಿಶೇಷ ಪೂಜೆಯ ಬಳಿಕ ಶ್ರೀರಾಮಸೇನಾ ಕಾರ್ಯಕರ್ತರು ಪರಸ್ಪರ ಸಿಹಿ ಹಂಚಿ ಸಂಭ್ರಮ ಪಟ್ಟಿದ್ದಾರೆ.

Related Video