ವಿಜಯಪುರದಲ್ಲಿ ಪತಿಯಿಂದ ಗರ್ಭಿಣಿ ಪತ್ನಿಗೂ ಕೊರೊನಾ..!

ವಿಜಯಪುರದಲ್ಲಿ ಪತಿಯಿಂದ ಗರ್ಭಿಣಿ ಪತ್ನಿಗೂ ಕೊರೊನಾ ಪಾಸಿಟೀವ್ ಬಂದಿದೆ. ಕೆಲ ದಿನಗಳ ಹಿಂದೆ ವೃದ್ಧೆಯೊಬ್ಬರು ಮೃತಪಟ್ಟಿದ್ದರು. ಅವರ ಅಂತ್ಯ ಸಂಸ್ಕಾರಕ್ಕೆ ಹೋಗಿದ್ದ ಪತಿಗೆ ಕೊರೊನಾ ಪಾಸಿಟೀವ್ ಬಂದಿತ್ತು. ಇದೀಗ ಪತ್ನಿಗೂ ಬಂದಿದೆ. ಈ ಮೂಲಕ ಸೋಂಕಿತರ ಸಂಖ್ಯೆ 50 ಕ್ಕೇರಿದೆ.  ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..! 

First Published May 11, 2020, 5:23 PM IST | Last Updated May 11, 2020, 5:23 PM IST

ಬೆಂಗಳೂರು (ಮೇ. 11): ವಿಜಯಪುರದಲ್ಲಿ ಪತಿಯಿಂದ ಗರ್ಭಿಣಿ ಪತ್ನಿಗೂ ಕೊರೊನಾ ಪಾಸಿಟೀವ್ ಬಂದಿದೆ. ಕೆಲ ದಿನಗಳ ಹಿಂದೆ ವೃದ್ಧೆಯೊಬ್ಬರು ಮೃತಪಟ್ಟಿದ್ದರು. ಅವರ ಅಂತ್ಯ ಸಂಸ್ಕಾರಕ್ಕೆ ಹೋಗಿದ್ದ ಪತಿಗೆ ಕೊರೊನಾ ಪಾಸಿಟೀವ್ ಬಂದಿತ್ತು. ಇದೀಗ ಪತ್ನಿಗೂ ಬಂದಿದೆ. ಈ ಮೂಲಕ ಸೋಂಕಿತರ ಸಂಖ್ಯೆ 50 ಕ್ಕೇರಿದೆ.  ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..! 

ಕೊರೋನಾ ಅಟ್ಟಹಾಸ: ಸೀಲ್‌ಡೌನ್‌ಗೆ ಪಾದರಾಯನಪುರದ ಜನ ಡೋಂಟ್‌ಕೇರ್‌

Video Top Stories