ಭೀಮಾ ನದಿ ಪ್ರವಾಹದಲ್ಲಿ ಈಜಿ ಆಂಜನೇಯನಿಗೆ ಪೂಜೆ ಸಲ್ಲಿಸಿದ ಅರ್ಚಕ

ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯ ಅಬ್ಬರ ಕೊಂಚ ತಗ್ಗಿದ್ದರೂ ಪ್ರವಾಹ ಮಾತ್ರ ತಗ್ಗಿಲ್ಲ. ಭೀಮಾನದಿ ಉಕ್ಕಿ ಹರಿಯುತ್ತಿದೆ. ಅಂತಹ ಪ್ರವಾಹದಲ್ಲಿ ಅರ್ಚಕರು ಈಜಿ ಆಂಜನೇಯನಿಗೆ ಪೂಜೆ ಸಲ್ಲಿಸಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಅ. 17): ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯ ಅಬ್ಬರ ಕೊಂಚ ತಗ್ಗಿದ್ದರೂ ಪ್ರವಾಹ ಮಾತ್ರ ತಗ್ಗಿಲ್ಲ. ಭೀಮಾನದಿ ಉಕ್ಕಿ ಹರಿಯುತ್ತಿದೆ. ಅಂತಹ ಪ್ರವಾಹದಲ್ಲಿ ಅರ್ಚಕರು ಈಜಿ ಆಂಜನೇಯನಿಗೆ ಪೂಜೆ ಸಲ್ಲಿಸಿದ್ದಾರೆ. ಕಳೆದ ಮೂರು ದಿನಗಳಿಂದ ಇಲ್ಲಿನ ದೇವಣಗಾಂವ ದೇಗುಲ ಜಲಾವೃತಗೊಂಡಿದೆ. ಹಾಗಾಗಿ ಪ್ರವಾಹದಲ್ಲಿಯೇ ಈಜಿ ಭಗವಂತನಿಗೆ ಅರ್ಚಕರು ಪೂಜೆ ಸಲ್ಲಿಸುತ್ತಿದ್ದಾರೆ. 

ಮಹಾಮಳೆಗೆ ಅದುರಿತು ಆಂಧ್ರ, ಬೆದರಿತು ಮಹಾರಾಷ್ಟ್ರ; ತತ್ತರಿಸಿ ಹೋಯ್ತು ಕರ್ನಾಟಕ

Related Video