Asianet Suvarna News

ತರಕಾರಿ, ಸೊಪ್ಪನ್ನು ಕಾಲಿನಿಂದ ಒದ್ದು ದರ್ಪ ತೋರಿದ PSI ಅಜಂ

Jun 20, 2021, 4:10 PM IST

ರಾಯಚೂರು, (ಜೂನ್.20): ಪೊಲೀಸ್ ಅಧಿಕಾರಿಯೊಬ್ಬರು ಮೈಮೇಲೆ ದೆವ್ವ ಬಂದಂತೆ ಆಡಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. 

ರಾಯಚೂರು ಓಪೆಕ್‌ ಆಸ್ಪತ್ರೆಯಲ್ಲಿ ಕರ್ಮಕಾಂಡ: ವೈದ್ಯರ ನಿರ್ಲಕ್ಷ್ಯಕ್ಕೆ ಸೋಂಕಿತ ಮಹಿಳೆ ಬಲಿ

ತರಕಾರಿ, ಸೊಪ್ಪನ್ನು ಕಾಲಿನಿಂದ ಒದ್ದು ಬೀದಿ ಬದಿ ವ್ಯಾಪಾರಿಗಳ ಮೇಲೆ ಸದರ್ ಬಜಾರ್ ಟಾಣೆ ಪಿಎಸ್‌ಐ ದರ್ಪ ತೋರಿದ್ದಾರೆ. ಇದು ಆಕ್ರೋಶಕ್ಕೆ ಕಾರಣವಾಗಿದೆ.