16 ವರ್ಷಗಳ ಬಳಿಕ ಈದ್ಗಾದಲ್ಲಿ ಧ್ವಜಾರೋಹಣ: ಸಾರ್ವಜನಿಕರಿಗಿಲ್ಲ ಎಂಟ್ರಿ!

ಈದ್ಗಾ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವಕ್ಕೆ ಕೊನೆಗೂ ಗ್ರೀನ್‌ ಸಿಗ್ನಲ್‌ ಕೊಟ್ಟ ಕಂದಾಯ ಇಲಾಖೆ 

Share this Video
  • FB
  • Linkdin
  • Whatsapp

ಬೆಂಗಳೂರು(ಆ.13):  ಧರ್ಮದ ಕಿಚ್ಚು ಉರಿಯುತ್ತಿದ್ದ ಈದ್ಗಾ ಮೈದಾನದಲ್ಲಿ ಧ್ವಜಾರೋಹಣಕ್ಕೆ ಅನುಮತಿ ನೀಡಲಾಗಿದೆ. ವಿವಾದಿತ ಈದ್ಗಾ ಮೈದಾನದಲ್ಲಿ ಈ ಬಾರಿ ಸ್ವಾತಂತ್ರ್ಯೋತ್ಸವ ಹೇಗಿರುತ್ತೆ?. ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವಕ್ಕೆ ಕಂದಾಯ ಇಲಾಖೆ ಕೊನೆಗೂ ಗ್ರೀನ್‌ ಸಿಗ್ನಲ್‌ ಕೊಟ್ಟಿದೆ. 16 ವರ್ಷಗಳ ಬಳಿಕ ಈದ್ಗಾ ಮೈದಾನದಲ್ಲಿ ಧ್ವಜಾರೋಹಣ ನಡೆಯಲಿದೆ. ಈದ್ಗಾ ಮೈದಾನದ ಪೂರ್ವ ದಿಕ್ಕಿ ಧ್ವಜಾರೋಹಣ ಸಕಲ ಸಿದ್ಧತೆ ನಡೆಯುತ್ತಿದೆ. 

ಈದ್ಗಾ ಮೈದಾನದಲ್ಲಿ India@75: ಚಿಕ್ಕಬಳ್ಳಾಪುರದಲ್ಲಿ ತ್ರಿವರ್ಣ ನಡಿಗೆಗೆ ಡಾ. ಸುಧಾಕರ್ 

Related Video