ಚಿತ್ರದುರ್ಗ: ತಬ್ಲಿಘಿಗಳ ಜೊತೆ ನಂಟು, ಕ್ವಾರಂಟೈನ್‌ನಲ್ಲಿದ್ದ ವ್ಯಕ್ತಿ ಸಾವು

ಕ್ವಾರಂಟೈನ್‌ನಲ್ಲಿದ್ದ ವ್ಯಕ್ತಿ ಸಾವು| ಕಳೆದ 8 ದಿನಗಳಿಂದ ಚಿತ್ರದುರ್ಗದ ಕ್ವಾರಂಟೈನ್‌ ಕೇಂದ್ರದಲ್ಲಿದ್ದ ಮೃತ ವ್ಯಕ್ತಿ| ಎದೆನೋವಿನಿಂದ ಮೃತಪಟ್ಟ ವ್ಯಕ್ತಿ|  ತಬ್ಲಿಘಿಗಳ ಜೊತೆ ಸಂಪರ್ಕದಲ್ಲಿದ್ದ ಮೃತ ವ್ಯಕ್ತಿ|

Share this Video
  • FB
  • Linkdin
  • Whatsapp

ಚಿತ್ರದುರ್ಗ(ಮೇ.17): ಕ್ವಾರಂಟೈನ್‌ನಲ್ಲಿದ್ದ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನಗರದಲ್ಲಿ ಇಂದು(ಭಾನುವಾರ) ನಡೆದಿದೆ. ಕಳೆದ 8 ದಿನಗಳಿಂದ ಕ್ವಾರಂಟೈನ್‌ನಲ್ಲಿದ್ದ 55 ವರ್ಷದ ವ್ಯಕ್ತಿ ಎಂದು ತಿಳಿದು ಬಂದಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಾಳೆಯಿಂದ ಬೀಳಲಿದೆ 4 ನೇ ಲಾಕ್‌ಡೌನ್ ಬೀಗ; ಯಾವುದಕ್ಕೆ ಸಿಗಲಿದೆ ರಿಲೀಫ್?

ಮೃತ ವ್ಯಕ್ತಿ ತಬ್ಲಿಘಿಗಳ ಜೊತೆ ಸಂಪರ್ಕದಲ್ಲಿದ್ದ ಎಂದು ತಿಳಿದು ಬಂದಿದೆ. ತಬ್ಲಿಘಿಗಳಿಗೆ ಆಹಾರ ತಂದು ನೀಡಿದ್ದಕ್ಕೆ ಮೃತ ವ್ಯಕ್ತಿಯನ್ನ ನಗರದಲ್ಲಿ ಕ್ವಾರಂಟೈನ್‌ನಲ್ಲಿಡಲಾಗಿತ್ತು. ಮೃತ ವ್ಯಕ್ತಿಗೆ ಕೊರೋನಾ ಸೋಂಕು ಇತ್ತಾ? ಇಲ್ವಾ? ಎಂಬುದರ ಬಗ್ಗೆ ಪರೀಕ್ಷೆಯಿಂದ ತಿಳಿದು ಬರಬೇಕಿದೆ.

Related Video