ಶಾಸಕ ದುರ್ಯೋಧನ ದರ್ಪ: ರಾತ್ರಿಯಿಡೀ ಬಯಲಲ್ಲೇ ಇದ್ದ ತಹಶೀಲ್ದಾರ್ ಭಜಂತ್ರಿ

ರಾಯಬಾಗ ತಹಶೀಲ್ದಾರ್ ಚಂದ್ರಕಾಂತ ಭಜಂತ್ರಿ ಹಾಗೂ ಶಾಸಕ ದುರ್ಯೋಧನ ಐಹೊಳೆ ನಡುವೆ ಗುದ್ದಾಟ ಇದೀಗ ಬೀದಿಗೆ ಬಂದಿದೆ.  

Share this Video
  • FB
  • Linkdin
  • Whatsapp

ಬೆಳಗಾವಿ, (ಜುಲೈ.22): ರಾಯಬಾಗ ತಹಶೀಲ್ದಾರ್ ಚಂದ್ರಕಾಂತ ಭಜಂತ್ರಿ ಹಾಗೂ ಶಾಸಕ ದುರ್ಯೋಧನ ಐಹೊಳೆ ನಡುವೆ ಗುದ್ದಾಟ ಇದೀಗ ಬೀದಿಗೆ ಬಂದಿದೆ.

ಮೊನ್ನೆಯಷ್ಟೆ ತಹಶೀಲ್ದಾರ್ ವರ್ಗಾವಣೆ ಮಾಡುವಂತೆ ಪತ್ರ ಬರೆದು ಸುದ್ದಿಯಾಗಿದ್ದ ದುರ್ಯೋಧನ, ಈಗ ತಹಶೀಲ್ದಾರ್​ ಚಂದ್ರಕಾಂತ ಭಜಂತ್ರಿ ಅವರನ್ನ ಮನೆಯಿಂದ ಹೊರ ಹಾಕಿಸಿರುವ ಆರೋಪಕ್ಕೆ ಗುರಿಯಾಗಿದ್ದಾರೆ.

Related Video