Asianet Suvarna News Asianet Suvarna News

5ಎ ನಾಲಾ ಯೋಜನೆ ಜಾರಿಗೆ ಆಗ್ರಹಿಸಿ ಮಸ್ಕಿ ರೈತರ ಅನಿರ್ದಿಷ್ಟಾವಧಿ ಧರಣಿ

ಮಸ್ಕಿಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲಿ ಫೈಟ್ ಜೋರಾಗಿದೆ. 5ಎ ನಾಲಾ ಯೋಜನೆ ಜಾರಿಗೆ ಆಗ್ರಹಿಸಿ ರೈತರು ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದಾರೆ. 

Nov 23, 2020, 4:28 PM IST

ಬೆಂಗಳೂರು (ನ. 23): ಮಸ್ಕಿಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲಿ ಫೈಟ್ ಜೋರಾಗಿದೆ. 5ಎ ನಾಲಾ ಯೋಜನೆ ಜಾರಿಗೆ ಆಗ್ರಹಿಸಿ ರೈತರು ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದಾರೆ. ಜನಪ್ರತಿನಿಧಿಗಳು ರೈತರ ಪ್ರತಿಭಟನೆಗೆ ಸ್ಪಂದಿಸುತ್ತಿಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹೋರಾಟಕ್ಕೆ ಸ್ವಾಮೀಜಿಗಳು ಸಾಥ್ ನೀಡಿದ್ದಾರೆ. ತಮ್ಮ ನಿಲುವಿನ ಬಗ್ಗೆ ಸುವರ್ಣ ನ್ಯೂಸ್‌ ಜೊತೆ ಮಾತನಾಡಿದ್ದಾರೆ. 

ಇಲ್ಲಿಯವರೆಗೆ ಶಾಲೆ ತೆರೆಯುವುದಿಲ್ಲ: ಸಿಎಂ ಸಭೆಯಲ್ಲಿ ಹೊರಬಿತ್ತು ಸ್ಪಷ್ಟ ನಿರ್ಧಾರ