Asianet Suvarna News Asianet Suvarna News

ದಾವಣಗೆರೆ : ಭಾರೀ ಮಳೆಗೆ ತತ್ತರ, ಜನಜೀವನ ಅಸ್ತವ್ಯಸ್ತ

ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ರಾಜ್ಯದ ಹಲವೆಡೆ ಮಳೆ ಸುರಿಯುತ್ತಿದ್ದು, ಜನಜೀವನ ತತ್ತರಿಸಿದೆ. ಮಳೆಯಿಂದ ಹಲವೆಡೆ ಅವಾಂತರ ಸೃಷ್ಟಿಯಾಗಿದೆ. 

ದಾವಣಗೆರೆ (ಸೆ.10):  ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ರಾಜ್ಯದ ಹಲವೆಡೆ ಮಳೆ ಸುರಿಯುತ್ತಿದ್ದು, ಜನಜೀವನ ತತ್ತರಿಸಿದೆ. ಮಳೆಯಿಂದ ಹಲವೆಡೆ ಅವಾಂತರ ಸೃಷ್ಟಿಯಾಗಿದೆ. ದಾವಣಗೆರೆ ಜಿಲ್ಲೆಯಾದ್ಯಂತ ವರುಣ ಅಬ್ಬರಿಸುತ್ತಿದದ್ದಾನೆ. 

ಬಯಲುಸೀಮೆ ಸೇರಿ 6 ಜಿಲ್ಲೆಯಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ .