ಬೆಂಗಳೂರಿಗರಿಗೆ ಆತಂಕದ ಸುದ್ದಿ : ಇನ್ನೂ ಎರಡು ದಿನ ಭಾರೀ ಮಳೆ

 ಬೆಂಗಳೂರಿನಲ್ಲಿ ಭಾರಿ ಮಳೆ ಸುರಿದು ಅವಾಂತರ ಸೃಷ್ಟಿಯಾಗಿದೆ. ಹಲವೆಡೆ ಮರ ಬಿದ್ದು,  ಅಲ್ಲಲ್ಲಿ ರಸ್ತೆಗಳಲ್ಲಿ ನೀರು ನಿಂತು ಜನಜೀವನ ಅಸ್ತವ್ಯಸ್ತವಾಗಿದೆ.ವರುಣನ ಆರ್ಭಟಕ್ಕೆ ಬೆಂಗಳೂರು ಜನ ತತ್ತರಿಸಿದ್ದು ಹವಾಮಾನ ಇಲಾಖೆ ಮತ್ತೆ ಆತಂಕದ ಸುದ್ದಿ ನೀಡಿದೆ. ಇನ್ನರಡರು ದಿನ ಇದೇ ರೀತಿ ಭಾರಿ ಮಳೆ ಮುಂದುವರಿಯಲಿದೆ ಎಂದು ಸೂಚನೆ ನೀಡಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಅ.06):  ಬೆಂಗಳೂರಿನಲ್ಲಿ ಭಾರಿ ಮಳೆ ಸುರಿದು ಅವಾಂತರ ಸೃಷ್ಟಿಯಾಗಿದೆ. ಹಲವೆಡೆ ಮರ ಬಿದ್ದು, ಅಲ್ಲಲ್ಲಿ ರಸ್ತೆಗಳಲ್ಲಿ ನೀರು ನಿಂತು ಜನಜೀವನ ಅಸ್ತವ್ಯಸ್ತವಾಗಿದೆ.

ಭಾರೀ ಮಳೆಗೆ ತತ್ತರಿಸಿದ ಬೆಂಗಳೂರು..! ಮನೆಯೊಳಗೆಲ್ಲ ನೀರು

ವರುಣನ ಆರ್ಭಟಕ್ಕೆ ಬೆಂಗಳೂರು ಜನ ತತ್ತರಿಸಿದ್ದು ಹವಾಮಾನ ಇಲಾಖೆ ಮತ್ತೆ ಆತಂಕದ ಸುದ್ದಿ ನೀಡಿದೆ. ಇನ್ನರಡರು ದಿನ ಇದೇ ರೀತಿ ಭಾರಿ ಮಳೆ ಮುಂದುವರಿಯಲಿದೆ ಎಂದು ಸೂಚನೆ ನೀಡಿದೆ. 

Related Video