ಬೇಬಿ ಬೆಟ್ಟ ಟ್ರಯಲ್ ಬ್ಲಾಸ್ಟ್‌ಗೆ ಟ್ವಿಸ್ಟ್‌: ವಿವಾದಕ್ಕೆ ಎಂಟ್ರಿ ಕೊಟ್ಟ ಮೈಸೂರು ರಾಜಮನೆತನ!

ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್‌ ಗಲಾಟೆ ತಾರಕಕ್ಕೇರುತ್ತಿದ್ದಂತೆಯೇ ವಿವಾದಕ್ಕೆ ಮೈಸುರು ರಾಜಮನೆತನ ಎಂಟ್ರಿ ಕೊಟ್ಟಿದ್ದು,  ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರು ಮಂಡ್ಯ ಜಿಲ್ಲಾಧಿಕಾರಿ ಅಶ್ವಥಿ ಅವರಿಗೆ ಈ ಬಗ್ಗೆ ಪತ್ರ ಬರೆದಿದ್ದಾರೆ. 

First Published Jul 26, 2022, 11:54 AM IST | Last Updated Jul 26, 2022, 11:53 AM IST

ಮಂಡ್ಯ, (ಜುಲೈ.26): ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್‌ಗೆ ಜಿಲ್ಲಾಡಳಿ ಸಿದ್ಧತೆ ನಡೆಸಿದ್ದು, ಇದಕ್ಕೆ ಪರ-ವಿರೋಧ ಚರ್ಚೆಗಳು ಶುರುವಾಗಿವೆ. ಅಲ್ಲದೇ ಇದಕ್ಕೆ ರೈತ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದು, ಪ್ರತಿಭಟನೆಗಳಿದಿವೆ.

ಮಂಡ್ಯ: ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ವಿರೋಧಿಸಿ ರೈತರಿಂದ ಬೈಕ್ ರ್ಯಾಲಿ

ಈ ಗಲಾಟೆ ತಾರಕಕ್ಕೇರುತ್ತಿದ್ದಂತೆಯೇ ವಿವಾದಕ್ಕೆ ಮೈಸುರು ರಾಜಮನೆತನ ಎಂಟ್ರಿ ಕೊಟ್ಟಿದ್ದು,  ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರು ಮಂಡ್ಯ ಜಿಲ್ಲಾಧಿಕಾರಿ ಅಶ್ವಥಿ ಅವರಿಗೆ ಈ ಬಗ್ಗೆ ಪತ್ರ ಬರೆದಿದ್ದಾರೆ.

Video Top Stories