ಬೀದಿ ಬದಿಯ ವ್ಯಾಪಾರಿಗಳಿಗೆ ಆ್ಯಂಟಿಜನ್ ಟೆಸ್ಟ್‌..!

ಸಿಲಿಕಾನ್ ಸಿಟಿ ಖ್ಯಾತಿಯ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಹೀಗಾಗಿ ವ್ಯಾಪಾರಿಗಳನ್ನು ಗುರಿಯಾಗಿಟ್ಟುಕೊಂಡು ಬಿಬಿಎಂಪಿ ಆ್ಯಂಟಿಜನ್ ಟೆಸ್ಟ್ ನಡೆಸಲಾಗುತ್ತಿದೆ.

Share this Video
  • FB
  • Linkdin
  • Whatsapp

ಬೆಂಗಳೂರು(ಆ.01): ನಗರದಲ್ಲಿರುವ ಹೂವು, ಹಣ್ಣು, ದಿನಸಿ ವ್ಯಾಪಾರಿಗಳಿಗೆ ಆ್ಯಂಟಿಜನ್ ಟೆಸ್ಟ್ ಮಾಡಿಸಲಾಗುತ್ತಿದೆ. ಬಿಬಿಎಂಪಿ ಅಧಿಕಾರಿಗಳಿಂದ ಪ್ರತಿ ವ್ಯಾಪಾರಿಯ ಪರೀಕ್ಷೆ ಮಾಡಿಸಲಾಗುತ್ತಿದೆ.

ಸಿಲಿಕಾನ್ ಸಿಟಿ ಖ್ಯಾತಿಯ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಹೀಗಾಗಿ ವ್ಯಾಪಾರಿಗಳನ್ನು ಗುರಿಯಾಗಿಟ್ಟುಕೊಂಡು ಬಿಬಿಎಂಪಿ ಆ್ಯಂಟಿಜನ್ ಟೆಸ್ಟ್ ನಡೆಸಲಾಗುತ್ತಿದೆ.

ಕೊರೊನಾಗೆ ಬರಲಿದೆ ಲಸಿಕೆ, ಯಶಸ್ವಿಯಾಗಲು ಇನ್ನು ಸಮಯ ಬೇಕು: ತಜ್ಞರ ಅಭಿಪ್ರಾಯವಿದು..!

ಕೇಂದ್ರ ಸರ್ಕಾರ ಬೆಂಗಳೂರು ಒಂದರಲ್ಲೇ ಸುಮಾರು ಹನ್ನೊಂದುವರೆ ಸಾವಿರ ಆ್ಯಂಟಿಜನ್ ಟೆಸ್ಟ್ ಮಾಡಿಸಲು ಸೂಚನೆ ನೀಡಿದೆ. ಇದರ ಭಾಗವಾಗಿ ಬೀದಿ ಬದಿ ಇರುವ ವ್ಯಾಪಾರಿಗಳ ಕೊರೋನಾ ಟೆಸ್ಟ್ ಮಾಡಿಸಲಾಗುತ್ತಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

Related Video