Asianet Suvarna News Asianet Suvarna News

ಮುಗಿದಿಲ್ಲ ಮಳೆ ಅಬ್ಬರ: ಅ. 25ರವರೆಗೆ ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

Oct 21, 2019, 8:55 PM IST

ಬೆಂಗಳೂರು[ಅ. 21]  ಮತ್ತೆ ರಾಜ್ಯದಲ್ಲಿ ಮಳೆ ಅಬ್ಬರಿಸುತ್ತಿದೆ.  ಪ್ರವಾಹದಿಂದ ಚೇತರಿಸಿಕೊಳ್ಳುವ ಮುನ್ನವೇ ಮತ್ತೊಂದು ಜಲಾಘಾತ ರಾಜ್ಯಕ್ಕೆ ಆಗಿದೆ.

ಹವಾಮಾನ ಇಲಾಖೆ ನೀಡಿರುವ ಎಚ್ಚರಿಕೆಗಳೇನು?

ಕರಾವಳಿ ಭಾಗದಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.