'ತಲಕಾವೇರಿ ಶಿವಲಿಂಗ ವಿಸರ್ಜನೆ ಮಾಡಿದ್ರೆ ದೊಡ್ಡ ಮಟ್ಟದ ಗಂಢಾಂತರ'

ಮುಜರಾಯಿ ಇಲಾಖೆ ವ್ಯಾಪ್ತಿಯ ತಲಕಾವೇರಿ ಕ್ಷೇತ್ರದಲ್ಲಿರುವ ಶಿವಲಿಂಗವನ್ನು ಸಮುದ್ರದಲ್ಲಿ ವಿಸರ್ಜನೆಗೆಚಚಚಚರ ಆಕ್ಷೇಪ ವ್ಯಕ್ತವಾಗಿದೆ.

First Published Oct 2, 2020, 2:51 PM IST | Last Updated Oct 2, 2020, 2:54 PM IST

ಕೊಡಗು, (ಆ.02): ಮುಜರಾಯಿ ಇಲಾಖೆ ವ್ಯಾಪ್ತಿಯ ತಲಕಾವೇರಿ ಕ್ಷೇತ್ರದಲ್ಲಿರುವ ಶಿವಲಿಂಗವನ್ನು ಸಮುದ್ರದಲ್ಲಿ ವಿಸರ್ಜನೆಗೆಚಚಚಚರ ಆಕ್ಷೇಪ ವ್ಯಕ್ತವಾಗಿದೆ.

ರಾಜ್ಯದಲ್ಲಿನ ಸಮಸ್ಯೆಗೆ ಶಿವಲಿಂಗವೇ ಕಾರಣ, ಮತ್ತೆ ಮುನ್ನೆಲೆಗೆ ಬಂದ ತಲಕಾವೇರಿ ಶಿವಲಿಂಗ

ಮೊನ್ನೆ ನಡೆದ ಕಲಾಪದಲ್ಲಿ ಕಾಂಗ್ರೆಸ್ ವಿಧಾನಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅವರು ಶಿವಲಿಂಗ ವಿಸರ್ಜನೆಗೆ ಆಗ್ರಹಿಸಿದ್ದರು. ಈ ಬಗ್ಗೆ ಆಧ್ಯಾತ್ಮಿಕ ಚಿಂತಕ ಉದಯ್ ಕುಮಾರ್ ಅವರು ಸುವರ್ಣ ನ್ಯೂಸ್‍ ಜೊತೆ ಮಾತನಾಡಿದ್ದು, ಈ ವೇಳೆ ಆಘಾತಕಾರಿ ಭವಿಷ್ಯ ನುಡಿದಿದ್ದಾರೆ.