Asianet Suvarna News Asianet Suvarna News

ಟಗರು ಹಾಡಿಗೆ ಹೊನ್ನಾಳಿ ಹುಲಿ ರೇಣುಕಾಚಾರ್ಯ ಮಸ್ತ್ ಡ್ಯಾನ್ಸ್..!

ಶಾಸಕ ರೇಣುಕಾಚಾರ್ಯ ಹೊನ್ನಾಳಿಯಲ್ಲಿ ಅಭಿನಂದನಾ ಸಮಾರಂಭದ ಹಿನ್ನಲೆಯಲ್ಲಿ ಹಮ್ಮಿಕೊಂಡಿದ್ದ ರಸಸಂಜೆ ಕಾರ್ಯಕ್ರಮದಲ್ಲಿ ಕುಣಿದು ಕುಪ್ಪಳಿಸಿದ್ದಾರೆ. 

ಬೆಂಗಳೂರು (ಮಾ. 02): ಶಾಸಕ ರೇಣುಕಾಚಾರ್ಯ ಹೊನ್ನಾಳಿಯಲ್ಲಿ ಅಭಿನಂದನಾ ಸಮಾರಂಭದ ಹಿನ್ನಲೆಯಲ್ಲಿ ಹಮ್ಮಿಕೊಂಡಿದ್ದ ರಸಸಂಜೆ ಕಾರ್ಯಕ್ರಮದಲ್ಲಿ ಕುಣಿದು ಕುಪ್ಪಳಿಸಿದ್ದಾರೆ.  ಟಗರು ಹಾಡಿಗೆ ಪತ್ನಿ , ಮಕ್ಕಳು ಸಮೇತ ಮಸ್ತ್ ಡ್ಯಾನ್ಸ್ ಮಾಡಿದ್ದಾರೆ. ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು‌...ಕುಲದಲ್ಲಿ ಕೀಳ್ಯಾವುದೋ , ಟಗರು ಹಾಡಿಗೆ ಸ್ಟೆಪ್ ಹಾಕಿದ್ದಾರೆ. 

ಕೋವಿಶೀಲ್ಡ್ ಬದಲು ಕೋವ್ಯಾಕ್ಸಿನ್ ಪಡೆದಿದ್ಯಾಕೆ ಪ್ರಧಾನಿ ಮೋದಿ.?
 

Video Top Stories