ಬಡವರ ಅನ್ನಕ್ಕೆ ಕನ್ನ ಹಾಕಿದ ಖದೀಮರು

ಬಡಜನರ ಅನ್ನಕ್ಕೆ ಕನ್ನ ಹಾಕಿದ ಖದೀಮರ ಜಾಲ ಒಂದನ್ನು ಶಿವಮೊಗ್ಗದಲ್ಲಿ ಪತ್ತೆ ಮಾಡಲಾಗಿದೆ. ಸುಮಾರು 400 ಚೀಲಗಳಲ್ಲಿ ಸಂಗ್ರಹಿಸಿದ್ದ ಅನ್ನಭಾಗ್ಯ ಪಡಿತರ ಯೋಜನೆಯ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ. ಆಹಾರ ಪಡಿತರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಪತ್ತೆ ಹಚ್ಚಿದ್ದು, ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಈ ಸಂಭಂಧ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಅ.05):  ಬಡಜನರ ಅನ್ನಕ್ಕೆ ಕನ್ನ ಹಾಕಿದ ಖದೀಮರ ಜಾಲ ಒಂದನ್ನು ಶಿವಮೊಗ್ಗದಲ್ಲಿ ಪತ್ತೆ ಮಾಡಲಾಗಿದೆ. ಸುಮಾರು 400 ಚೀಲಗಳಲ್ಲಿ ಸಂಗ್ರಹಿಸಿದ್ದ ಅನ್ನಭಾಗ್ಯ ಪಡಿತರ ಯೋಜನೆಯ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ. 

ಅಪಾರ ಪ್ರಮಾಣದ ಅನ್ನಭಾಗ್ಯ ಅಕ್ಕಿ ಬ್ರ್ಯಾಂಡ್ ಹೆಸರಲ್ಲಿ ಕಾಳಸಂತೆಯಲ್ಲಿ ಮಾರಾಟ

ಆಹಾರ ಪಡಿತರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಪತ್ತೆ ಹಚ್ಚಿದ್ದು, ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಈ ಸಂಭಂಧ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. 

Related Video