Asianet Suvarna News Asianet Suvarna News

ಸಿಎಂ ಭೇಟಿಯಾದ ಆರ್‌ಎಸ್‌ಎಸ್‌ ಮುಖಂಡ ಮುಕುಂದ್‌: ಕುತೂಹಲ ಮೂಡಿಸಿದ ಇಬ್ಬರ ಚರ್ಚೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆರ್‌ಎಸ್‌ಎಸ್‌ನ ಸಹ ಸರಕಾರ್ಯವಾಹ ಮುಕುಂದ್‌ ಭೇಟಿಯಾಗಿದ್ದಾರೆ.

ಗುಜರಾತ್ ಚುನಾವಣಾ ಫಲಿತಾಂಶ ಹೊರ ಬಿದ್ದಿದ್ದು, ರಾಜ್ಯ ಬಿಜೆಪಿಯಲ್ಲಿ ಚುನಾವಣೆ ಚಟುವಟಿಕೆಗಳು ಗರಿಗೆದರಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಆರ್‌ಎಸ್‌ಎಸ್‌ನ ಸಹ ಸರಕಾರ್ಯವಾಹ ಮುಕುಂದ್‌ ಭೇಟಿಯಾಗಿದ್ದು, ಇಬ್ಬರೇ ಚರ್ಚೆ ನಡೆಸಿದ್ದಾರೆ. ಇದು ಭಾರೀ ಕುತೂಹಲ ಮೂಡಿಸಿದೆ. ರೇಸ್‌ಕೋರ್ಸ್ ನಿವಾಸದಲ್ಲಿ ಇಂದು ಬೆಳಗ್ಗೆ ಸಿಎಂ ಭೇಟಿಯಾಗಿ ಮುಕುಂದ್ ಚರ್ಚೆ ನಡೆಸಿದ್ದಾರೆ.

ಸಿದ್ದರಾಮಯ್ಯ ಬಳಿ ಕಾಂಗ್ರೆಸ್ ತತ್ವ ಸಿದ್ದಾಂತವೇ ಇಲ್ಲ: ಸಚಿವ ಕಾರಜೋಳ ...