Asianet Suvarna News

ಸ್ಮಾರ್ಟ್ ಸಿಟಿ ಹೆಸರಲ್ಲಿ ಅವ್ಯವಹಾರ: ದಾವಣಗೆರೆ ಜನರ ಆಕ್ರೋಶ!

May 9, 2019, 6:10 PM IST

ದಾವಣೆಗೆರೆ(ಮೇ.09): ಸ್ಮಾರ್ಟ್ ಸಿಟಿ ನಿರ್ಮಾಣ ಯೋಜನೆಯಲ್ಲಿ ಘೋಷಣೆಯಾದ ನಗರಗಳ ಪೈಕಿ ದಾವಣಗೆರೆ ಕೂಡ ಒಂದು. ಆದರೆ ಸ್ಮಾರ್ಟ್ ಸಿಟಿ ಹೆಸರಲ್ಲಿ ಕೋಟ್ಯಂತರ ರೂ.ಗಳ ಅವ್ಯವಹಾರ ನಡೆಯುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ವರ್ಷ ಕಳೆದರೂ ಇಲ್ಲಿ ರಸ್ತೆ ನಿರ್ಮಾಣವಾಗುತ್ತಿಲ್ಲ, ಚರಂಡಿ ಅವ್ಯವಸ್ಥೆಯಿಂದ ಕೂಡಿದೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..