Asianet Suvarna News Asianet Suvarna News

ಕೊರೋನಾಗೆ ಕಾಸರಕದ ಚಕ್ಕೆ ಮದ್ದು ತಿಂದ ಮಗ ಇನ್ನಿಲ್ಲ, ಅಪ್ಪ ಸೀರಿಯಸ್..!

ಕರೋನಾ ಬರಬಾರದು ಎಂದರೆ ಕಾಸರಕದ ಚಕ್ಕೆಯ ಕಷಾಯ ಮಾಡಿ ಕುಡಿಯಬೇಕು ಎಂದು ಯಾರೋ ಹೇಳಿದರು ಎಂದು ಮಾಡಲು ಹೋಗಿ ಬೆಲೆ ತೆತ್ತಿದ್ದಾರೆ. ಪ್ರಾನ್ಸಿಸ್ ರೇಗೊ(42) ಕೊನೆಯುಸಿರೆಳೆದಿದ್ದರೆ, 70 ವರ್ಷದ ನೆಕ್ಲಾಂ ಅಂಥೋನಿ ತೀವ್ರ ಅಸ್ವಸ್ಥರಾಗಿದ್ದಾರೆ.

First Published May 24, 2020, 1:46 PM IST | Last Updated May 24, 2020, 1:46 PM IST

ಶಿರಸಿ(ಮೇ.24): ಕೊರೋನಾ ಬರದಂತೆ ತಡೆಯಲು ಕಾಸರಕ ಚಕ್ಕೆ ಅರೆದು ತಿಂದ ಅಪ್ಪ-ಮಗ, ಕೊನೆಗೆ ಮಗ ಕೊನೆಯುಸಿರೆಳೆದರೆ, ಅಪ್ಪನ ಪರಿಸ್ಥಿತಿ ಚಿಂತಾಜನಕವಾಗಿದೆ. ಇದೆಲ್ಲ ನಡೆದಿದ್ದು ಉತ್ತರಕನ್ನಡ ಜಿಲ್ಲೆಯ ಶಿರಸಿಯ ರಾಮನಬೈಲ್‌ನಲ್ಲಿ.

ಕರೋನಾ ಬರಬಾರದು ಎಂದರೆ ಕಾಸರಕದ ಚಕ್ಕೆಯ ಕಷಾಯ ಮಾಡಿ ಕುಡಿಯಬೇಕು ಎಂದು ಯಾರೋ ಹೇಳಿದರು ಎಂದು ಮಾಡಲು ಹೋಗಿ ಬೆಲೆ ತೆತ್ತಿದ್ದಾರೆ. ಪ್ರಾನ್ಸಿಸ್ ರೇಗೊ(42) ಕೊನೆಯುಸಿರೆಳೆದಿದ್ದರೆ, 70 ವರ್ಷದ ನೆಕ್ಲಾಂ ಅಂಥೋನಿ ತೀವ್ರ ಅಸ್ವಸ್ಥರಾಗಿದ್ದಾರೆ.

ಭಾನುವಾರದ ಕರ್ಫ್ಯೂಗೆ ಮಂಗಳೂರಿನಲ್ಲಿ ಸಂಪೂರ್ಣ ಬೆಂಬಲ

ಹಳ್ಳಿ ಔಷಧ ಅಂತ ಏನನ್ನಾದರೂ ಕುಡಿಯಲು ಹೋದರೆ ಸಾವು ಬರುತ್ತೆ ಅನ್ನುವುದಕ್ಕೆ ಇದು ಜೀವಂತ ಉದಾಹರಣೆಯಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 
Video Top Stories