ಏಳು ತಿಂಗಳು ಕಳೆದರೂ ಉದ್ಘಾಟನೆ ಭಾಗ್ಯ ಕಾಣದ ಹುಬ್ಬಳ್ಳಿಯ ಹೈಟೆಕ್ ಮೀನು ಮಾರುಕಟ್ಟೆ

ಹುಬ್ಬಳ್ಳಿಯ ಹೈ-ಟೆಕ್ ಮೀನು ಮಾರುಕಟ್ಟೆ ನಿರ್ಮಾಣವಾಗಿ ಏಳು ತಿಂಗಳು ಮುಗಿದಿದ್ದು, ಇದುವರೆಗೂ ಸ್ಮಾರ್ಟ್ ಸಿಟಿ ಅಧಿಕಾರಿಗಳು ಅದನ್ನು ಉದ್ಘಾಟಿಸಿ ಪಾಲಿಕೆಗೆ ಹಸ್ತಾಂತರಿಸುವ ಗೋಜಿಗೆ ಹೋಗಿಲ್ಲ. 

First Published Nov 3, 2022, 12:46 PM IST | Last Updated Nov 3, 2022, 12:46 PM IST

ಮಾರುಕಟ್ಟೆ ಉದ್ಘಾಟನೆಯಾಗದ ಕಾರಣ ನೂರಾರು ವ್ಯಾಪಾರಸ್ಥರು ರಸ್ತೆ ಬದಿಯಲ್ಲಿಯೇ ಮೀನು ಮಾರಾಟ ಮಾಡುವಂತಾಗಿದೆ. ಸ್ಮಾರ್ಟ್ ಸಿಟಿ ಯೋಜನೆ ಅನುದಾನದಡಿಯಲ್ಲಿ ಕಳೆದ ವರ್ಷ 5.6 ಕೋಟಿ ರೂ. ವೆಚ್ಚದಲ್ಲಿ ಮೀನು ಮಾರುಕಟ್ಟೆ ನಿರ್ಮಾಣ ಆರಂಭಗೊಂಡಿತ್ತು. ಕಾಮಗಾರಿಯೂ ಪೂರ್ಣಗೊಂಡಿದೆ, ಆದರೆ ಉದ್ಘಾಟನೆಗೆ ಭಾಗ್ಯ ಮಾತ್ರ ಸಿಕ್ಕಿಲ್ಲ. ಇದಕ್ಕೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯವೇ ಕಾರಣ ಎನ್ನಲಾಗುತ್ತಿದೆ.

ವಿಜಯಪುರದಲ್ಲಿ ನಿಲ್ಲದ ಕಬ್ಬು ಬೆಳೆಗಾರರ ಅಸಮಾಧಾನ

Video Top Stories