ಪಾರ್ಕ್, ಆಟದ ಮೈದಾನಕ್ಕೆ ಮೀಸಲಿಟ್ಟ ಜಾಗದ ಒತ್ತುವರಿ ; ಅಕ್ರಮ ಮನೆಗಳಿಗೆ ಬಿಸಿ ಮುಟ್ಟಿಸಿದ ಪಾಲಿಕೆ

ಪಾರ್ಕ್ ಮತ್ತು ಆಟದ ಮೈದಾನಕ್ಕೆ ಮೀಸಲಿಟ್ಟ ಜಾಗದ ಒತ್ತುವರಿ ಮಾಡಿ ನಿರ್ಮಾಣ ಮಾಡಿದ್ದ ಮನೆಗಳನ್ನು ತೆರವುಗೊಳಿಸಲಾಗಿದೆ.  ಇಲ್ಲಿನ ಬೊಮ್ಮನಕಟ್ಟಿ ಆಶಯ ಬಡಾವಣೆ 'ಎಫ್ ' ಬ್ಲಾಕ್‌ನಲ್ಲಿ ಅಕ್ರಮವಾಗಿ ಕಟ್ಟಿದ್ದ  2 ಮನೆ , 2 ಶೆಡ್ ಮತ್ತು 5 ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸಲಾಗಿದೆ. 

Share this Video
  • FB
  • Linkdin
  • Whatsapp

ಶಿವಮೊಗ್ಗ (ಡಿ. 18): ಪಾರ್ಕ್ ಮತ್ತು ಆಟದ ಮೈದಾನಕ್ಕೆ ಮೀಸಲಿಟ್ಟ ಜಾಗದ ಒತ್ತುವರಿ ಮಾಡಿ ನಿರ್ಮಾಣ ಮಾಡಿದ್ದ ಮನೆಗಳನ್ನು ತೆರವುಗೊಳಿಸಲಾಗಿದೆ. ಇಲ್ಲಿನ ಬೊಮ್ಮನಕಟ್ಟಿ ಆಶಯ ಬಡಾವಣೆ 'ಎಫ್ ' ಬ್ಲಾಕ್‌ನಲ್ಲಿ ಅಕ್ರಮವಾಗಿ ಕಟ್ಟಿದ್ದ 2 ಮನೆ , 2 ಶೆಡ್ ಮತ್ತು 5 ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸಲಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇನ್ನೂ 37 ಕ್ಕೂ ಹೆಚ್ಚು ಅಕ್ರಮ ಮನೆಗಳನ್ನು ಶಿವಮೊಗ್ಗ ಮಹಾನಗರ ಪಾಲಿಕೆ ಗುರುತಿಸಿದ್ದು, ಒತ್ತುವರಿ ಮಾಡಿಕೊಂಡ ಜಾಗ ಮತ್ತು ಮನೆಗಳನ್ನು ತೆರವು ಗೊಳಿಸಲು ಪಾಲಿಕೆ ಸಿದ್ದತೆ ನಡೆಸಿದೆ. 

Related Video