ನೇತ್ರಾ- ಪವರ್‌ಸ್ಟಾರ್ ಅಪ್ಪು ಆನೆಗೆ ವೀನಿಂಗ್: ಭಾವುಕ ಕ್ಷಣಕ್ಕೆ ಸಾಕ್ಷಿಯಾಯ್ತು ಸಕ್ರೆಬೈಲು!
ತಾಯಿಯಾನೆಯಿಂದ ಮರಿಯಾನೆಯನ್ನು ದೂರ ಮಾಡುವ ಪ್ರಕ್ರಿಯೆಯನ್ನು ವೀನಿಂಗ್ ಎಂದು ಕರೆಯುತ್ತಾರೆ. ಸಕ್ರೆಬೈಲಿನ ಆನೆ ಬಿಡಾರದ ನೇತ್ರಾ ಮತ್ತದರ ಗಂಡು ಮರಿಯಾನೆ ಪವರ್ ಸ್ಟಾರ್ ಅಪ್ಪುವನ್ನು ವೀನಿಂಗ್ ಮಾಡಲಾಯಿತು.
ಶಿವಮೊಗ್ಗ (ನ. 16): ತಾಯಿಯಾನೆಯಿಂದ ಮರಿಯಾನೆಯನ್ನು ದೂರ ಮಾಡುವ ಪ್ರಕ್ರಿಯೆಯನ್ನು ವೀನಿಂಗ್ ಎಂದು ಕರೆಯುತ್ತಾರೆ. ಸಕ್ರೆಬೈಲಿನ ಆನೆ ಬಿಡಾರದ ನೇತ್ರಾ ಮತ್ತದರ ಗಂಡು ಮರಿಯಾನೆ ಪವರ್ ಸ್ಟಾರ್ ಅಪ್ಪುವನ್ನು ವೀನಿಂಗ್ ಮಾಡಲಾಯಿತು. ವೀನಿಂಗ್ ವೇಳೆ ಮಾವುತರು, ಕಾವಾಡಿಗರು ಹಾಗೂ ಅರಣ್ಯಾಧಿಕಾರಿಗಳು ಭಾವುಕರಾದರು. ಸೂರ್ಯ, ಕಿರಣ, ಶಿವ ಇದೀಗ ಅಪ್ಪು ಹೀಗೆ ನಾಲ್ಕು ಗಂಡು ಮಗುವಿಗೆ ಜನ್ಮ ನೀಡಿದ ನೇತ್ರಾಳಿಗೆ ಇದು 4 ನೇ ವೀನಿಂಗ್.
Chikkamagaluru : ಮಲೆನಾಡಿನಲ್ಲಿ ಮುಗಿದಿಲ್ಲ ಮಳೆಗಾಲ, ಅಡಿಕೆ ಒಣಗಿಸಲು ಇದೆಂಥಾ ಐಡಿಯಾ ನೋಡಿ..!