ನಿರೂಪಕಿ ಅಪರ್ಣಾ ನಿಧನಕ್ಕೆ ಸಿಎಂ, ಡಿಸಿಎಂ ಸಂತಾಪ: ಇವರ ನಿಧನ ಕಲಾ ಲೋಕಕ್ಕೆ ತುಂಬಲಾರದ ನಷ್ಟ-ಡಿಸಿಎಂ

ಅಪರ್ಣಾ ನಿಧನ ಸುದ್ದಿ ಕೇಳಿ ನೋವಾಯ್ತು. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಟ್ವೀಟ್‌ ಮಾಡಿ ಸಿಎಂ ಸಂತಾಪ ಸೂಚಿಸಿದ್ದಾರೆ. 
 

Share this Video
  • FB
  • Linkdin
  • Whatsapp

ನಿರೂಪಕಿ ಅಪರ್ಣಾ(Actress Aparna) ನಿಧನಕ್ಕೆ ಸಿಎಂ ಸಿದ್ದರಾಮಯ್ಯ(Siddaramaiah) ಸಂತಾಪ (Condolence) ಸೂಚಿಸಿದ್ದಾರೆ. ಅಪರ್ಣಾ ನಿಧನದ ಸುದ್ದಿ ಕೇಳಿ ನೋವಾಯ್ತು. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಟ್ವೀಟ್‌ ಮಾಡಿ ಸಂತಾಪ ಸೂಚಿಸಿದ್ದಾರೆ. ಅಪರ್ಣಾ ನಿಧನ ಕಲಾ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ನಿರೂಪಕಿಯಾಗಿ, ನಟಿಯಾಗಿ ದಶಕಗಳಿಂದ ದುಡಿದಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಕಂಬನಿ ಮಿಡಿದಿದ್ದಾರೆ. ಅಪರ್ಣಾ ನಿಧನಕ್ಕೆ ಬಿವೈ ವಿಜಯೇಂದ್ರ, ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.

ಇದನ್ನೂ ವೀಕ್ಷಿಸಿ: Aparna Died: ಅಪರ್ಣಾ ಬನಶಂಕರಿ ನಿವಾಸದಲ್ಲಿ ನೀರವಮೌನ: ಮಧ್ಯಾಹ್ನ 12 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ

Related Video