
Siddaramaiah: ಚುನಾವಣೆ ಬರುತ್ತಿರುವ ಹಿನ್ನೆಲೆ ಬಿಜೆಪಿಯವರು ಹೀಗೆಲ್ಲಾ ಮಾಡುತ್ತಿದ್ದಾರೆ: ಸಿದ್ದರಾಮಯ್ಯ
ರಾಷ್ಟ್ರಧ್ವಜ ಅಥವಾ ಕನ್ನಡ ಬಾವುಟ ಹಾರಿಸಲು ಅನುಮತಿ ಪಡೆಯಲಾಗಿತ್ತು. ಚುನಾವಣೆ ಬರುತ್ತಿರುವ ಹಿನ್ನೆಲೆ ಬಿಜೆಪಿಯವರು ಹೀಗೆಲ್ಲಾ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮಂಡ್ಯದ ಕೆರಗೋಡು ಹನುಮ ದಂಗಲ್‌ಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ(Siddaramaiah) ಕಿಡಿಕಾರಿದ್ದಾರೆ. ಬಿಜೆಪಿಯವರು ಅನಗತ್ಯವಾಗಿ ವಿವಾದವನ್ನು ಹುಟ್ಟುಹಾಕುತ್ತಿದ್ದಾರೆ. ರಾಷ್ಟ್ರಧ್ವಜ(National flag) ಅಥವಾ ಕನ್ನಡ ಬಾವುಟ ಹಾರಿಸಲು ಅನುಮತಿ ಪಡೆಯಲಾಗಿತ್ತು. Iam A Hindu, ಐ ಲವ್ ಆಲ್ ಪೀಪಲ್. ಚುನಾವಣೆಗಾಗಿ ಬಿಜೆಪಿಯವರು(BJP) ಹೀಗೆಲ್ಲಾ ಮಾಡುತ್ತಿದ್ದಾರೆ. ಪಂಚಾಯಿತಿಯವರು ಏನು ಅನುಮತಿ ಕೊಟ್ಟಿದ್ದರು ಅದರ ಪ್ರಕಾರ ನಡೆದುಕೊಂಡಿದ್ರೆ, ಜಿಲ್ಲಾಡಳಿತ ಎಂಟ್ರಿ ಆಗುತ್ತಿರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಇದನ್ನೂ ವೀಕ್ಷಿಸಿ: Janardhana Reddy: ಹನುಮಧ್ವಜ ಹೋರಾಟದಲ್ಲಿ ಭಾಗಿಯಾಗಿ ಘರ್‌ವಾಸ್ಸಿ ಸೂಚನೆ ಕೊಟ್ರಾ ಜನಾರ್ದನ ರೆಡ್ಡಿ ?