ವಿ. ಸೋಮಣ್ಣ ಸಚಿವನಾಗಲು ನಾಲಾಯಕ್: ಸಿದ್ದರಾಮಯ್ಯ ಕಿಡಿ

ಸಚಿವ ವಿ. ಸೋಮಣ್ಣ ಮಹಿಳೆಗೆ ಕಪಾಳಮೋಕ್ಷ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ವಿ. ಸೋಮಣ್ಣ ಸಚಿವರಾಗಲು ನಾಲಾಯಕ್ ಎಂದಿದ್ದಾರೆ.

Share this Video
  • FB
  • Linkdin
  • Whatsapp

ಕಪಾಳಮೋಕ್ಷ ಪ್ರಕರಣ ಕುರಿತು ದಾವಣಗೆರೆಯಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ , ಮಹಿಳೆಯ ಮೇಲೆ ಕೈ ಮಾಡಿದ್ದು ಅವರ ಸಂಸ್ಕೃತಿಯನ್ನು ಎತ್ತಿ ತೋರಿಸುತ್ತದೆ. ಹಾಗಾಗಿ ಅವರು ಸಚಿವರಾಗಲು ನಾಲಾಯಕ್ ಎಂದಿದ್ದಾರೆ. ಹಂಗಳ ಗ್ರಾಮದಲ್ಲಿ ನಡೆದ ನಿವೇಶನ ಹಕ್ಕುಪತ್ರ ವಿತರಣೆ ಕಾರ್ಯಕ್ರಮದಲ್ಲಿ ಮಹಿಳೆಯೊಬ್ಬರಿಗೆ ಸಚಿವ ವಿ ಸೋಮಣ್ಣ ಕಪಾಳಮೋಕ್ಷ ಮಾಡಿದ್ದರು. ಇದು ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು.

ವಿರಾಟ್ ಕಿಂಗ್ ಕೊಹ್ಲಿ ಚಾಂಪಿಯನ್ ಆಟ; ಪಾಕ್ ಸದೆ ಬಡಿದ ಟೀಂ ಇಂಡಿಯಾ

Related Video