ಕ್ವಾರಂಟೈನ್‌ನಲ್ಲಿರುವವರಿಗೆ ನೀರೂ ಇಲ್ಲ, ಚಾಪೆಯೂ ಇಲ್ಲ; ಗೋಳು ಕೇಳೋರೆ ಇಲ್ಲ;

ಕೋವಿಡ್ 19 ಹರಡುವುದನ್ನು ತಡೆಯಲು ಸರ್ಕಾರ ಕ್ವಾರಂಟೈನ್ ಮಾಡುತ್ತಿದೆ. ಕ್ವಾರಂಟೈನ್‌ನಲ್ಲಿರುವವರ ಸಂಕಷ್ಟವನ್ನು ಕೇಳುವವರೇ ಇಲ್ಲದಂತಾಗಿದೆ. ಕನಿಷ್ಠ ಮೂಲಭೂತ ಸೌಕರ್ಯವೂ ಇಲ್ಲದೇ ಜನ ಒದ್ದಾಡುತ್ತಿದ್ದಾರೆ. 

First Published May 17, 2020, 5:51 PM IST | Last Updated May 17, 2020, 5:51 PM IST

ಬೆಂಗಳೂರು (ಮೇ. 17): ಕೋವಿಡ್ 19 ಹರಡುವುದನ್ನು ತಡೆಯಲು ಸರ್ಕಾರ ಕ್ವಾರಂಟೈನ್ ಮಾಡುತ್ತಿದೆ. ಕ್ವಾರಂಟೈನ್‌ನಲ್ಲಿರುವವರ ಸಂಕಷ್ಟವನ್ನು ಕೇಳುವವರೇ ಇಲ್ಲದಂತಾಗಿದೆ. ಕನಿಷ್ಠ ಮೂಲಭೂತ ಸೌಕರ್ಯವೂ ಇಲ್ಲದೇ ಜನ ಒದ್ದಾಡುತ್ತಿದ್ದಾರೆ. 

ಮತ್ತೊಂದು ರಾಜ್ಯದಲ್ಲಿ ಲಾಕ್‌ಡೌನ್ ಮುಂದುವರಿಕೆ: ಸೋಮವಾರದಿಂದ 4.0 ಶುರು

ಕೋಲಾರದ ಕೆಜಿಎಫ್ ಶಾಲೆಯಲ್ಲಿ ಕ್ವಾರಂಟೈನ್‌ಗೆ ಹಾಕಲಾಗಿದ್ದು ಅಲ್ಲಿದ್ದವರಿಗೆ ಮೂಲಭೂತ ಸೌಕರ್ಯನ್ನೂ ನೀಡಿಲ್ಲ. ಕುಡಿಯೋದಕ್ಕೆ ನೀರಿಲ್ಲ, ಮಲಗಲು ಚಾಪೆಯೂ ಇಲ್ಲ. ಅವರ ಗೋಳನ್ನು ಕೇಳುವವರಿಲ್ಲದಂತಾಗಿದೆ. 

Read More...