Asianet Suvarna News Asianet Suvarna News

ಚಿಕ್ಕಮಗಳೂರು ಪ್ರವಾಸ ಪ್ಲಾನ್ ಇದ್ಯಾ : ಅದಕ್ಕೂ ಮುನ್ನ ಇಲ್ಲಿ ಗಮನಿಸಿ!

Aug 3, 2021, 9:08 AM IST

 ಚಿಕ್ಕಮಗಳೂರು (ಆ.03): ಚಿಕ್ಕಮಗಳೂರಿಗೆ ಪ್ರವಾಸ ತೆರಳುವ ಪ್ಲಾನ್ ಇದೆಯಾ. ಅದಕ್ಕೂ ಮುನ್ನ ಇಲ್ಲಿ ಗಮನಿಸಿ. ಕೊರೋನಾ ಏರಿಕೆ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಲಾಗಿದೆ.

ಕರ್ನಾಟಕದಲ್ಲಿ ಕೊರೋನಾ ಮೂರನೇ ಅಲೆ ಭೀತಿ ಮಧ್ಯೆ ಗುಡ್‌ನ್ಯೂಸ್

ಚಿಕ್ಕಮಗಳೂರಿನಲ್ಲಿ ಕೊರೋನಾ ಮುನ್ನೆಚ್ಚರಿಕಾ ಕ್ರಮವಾಗಿ ಪ್ರವಾಸಕ್ಕೆ ರಿಸ್ಟ್ರಿಕ್ಷನ್ ವಿಧಿಸಲಾಗಿದೆ. ಕೇರಳ ಹಾಗು ಮಹಾರಾಷ್ಟ್ರಗಳಲ್ಲಿ ಕೇಸುಗಳು ಹೆಚ್ಚಾದ ಹಿನ್ನೆಲೆ ಜಿಲ್ಲಾಡಳಿತ ಅಲರ್ಟ್ ಅಗಿದೆ. ನೆಗೆಟಿವ್ ಇದ್ದವರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತುದೆ. ಆದ್ದರಿಂದ ಪ್ರವಾಸ ಮುಂದೂಡಿ ಎಂದು ಹೇಳಲಾಗುತ್ತಿದೆ. ಅಲ್ಲದೇ ಕೋವಿಡ್ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಲಾಗಿದೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona