
ಚಿಕ್ಕಮಗಳೂರು ಅಕ್ಷರ ಜಾತ್ರೆ: ಹಣ ಕೊಡದ ಸರ್ಕಾರ, ಕೈ ಬಿಡದ ಶೃಂಗೇರಿ ಮಠ
ವಿವಾದಕ್ಕೆ ಕಾರಣವಾಗಿರುವ ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಶುಕ್ರವಾರ ಆರಂಭವಾಗಿದೆ. ಸಮ್ಮೇಳನಕ್ಕೆ 'ನಕ್ಸಲ್ ಪರ' ಎಂಬ ಹಣೆಪಟ್ಟಿ ಹೊತ್ತಿರುವ ಹೋರಾಟಗಾರ ಕಲ್ಕುಳಿ ವಿಠ್ಠಳ ಹೆಗ್ಡೆ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ, ಸರ್ಕಾರದಿಂದ ಅನುದಾನ ತಡೆಹಿಡಿಯಲಾಗಿದೆ.
ಚಿಕ್ಕಮಗಳೂರು (ಜ.10): ವಿವಾದಕ್ಕೆ ಕಾರಣವಾಗಿರುವ ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಶುಕ್ರವಾರ ಆರಂಭವಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಸಮ್ಮೇಳನಕ್ಕೆ 'ನಕ್ಸಲ್ ಪರ' ಎಂಬ ಹಣೆಪಟ್ಟಿ ಹೊತ್ತಿರುವ ಹೋರಾಟಗಾರ ಕಲ್ಕುಳಿ ವಿಠ್ಠಳ ಹೆಗ್ಡೆ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ, ಸರ್ಕಾರದಿಂದ ಅನುದಾನ ತಡೆಹಿಡಿಯಲಾಗಿದೆ.
ಅದಾಗ್ಯೂ, ಸಮ್ಮೇಳನಕ್ಕೆ ಚಾಲನೆ ಸಿಕ್ಕಿದ್ದು, ಶೃಂಗೇರಿ ಮಠದಿಂದ ಆಹಾರ ಸಾಮಾಗ್ರಿ ಕೊಡುಗೆಯಾಗಿ ನೀಡಲಾಗಿದೆ.