Shivaji Jayanti:ಕಾರವಾರದಲ್ಲಿ ಅದ್ದೂರಿ ಶಿವಾಜಿ ಮಹಾರಾಜರ ಜಯಂತಿ: ಇಡೀ ನಗರವೇ ಕೇಸರಿಮಯ

ಕಾರವಾರದಲ್ಲಿ ಅದ್ದೂರಿಯಾಗಿ ರಾಜ್ಯ ಮಟ್ಟದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮ ನಡೆಯಿತು. 

Share this Video
  • FB
  • Linkdin
  • Whatsapp

ಕಾರವಾರದಲ್ಲಿ ರಾಜ್ಯ ಮಟ್ಟದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮ ನಡೆಯುತ್ತಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಉತ್ತರ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ ಹಾಗೂ ಕರ್ನಾಟಕ ರಾಜ್ಯ ಕ್ಷತ್ರಿಯ ಮರಾಠ ಪರಿಷತ್‌ ವತಿಯಿಂದ ಈ ಅದ್ದೂರಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶಾಸಕಿ ರೂಪಾಲಿ ನಾಯ್ಕ್‌ ನೇತೃತ್ವದಲ್ಲಿ ಕಾರ್ಯಕ್ರಮ ನಡೆದಿದ್ದು, ಜನಸಾಗರ ನೆರೆದಿತ್ತು. ಕೇಸರಿ ಪೇಟಾದಲ್ಲಿ ಕಾರ್ಯಕರ್ತರು ಮಿಂಚಿದ್ದು, ಜೈ ಶಿವಾಜಿ, ಜೈ ಭವಾನಿ ಹಾಗೂ ಹರಹರ ಮಹಾದೇವ್‌ ಘೋಷಣೆ ಮುಗಿಲು ಮುಟ್ಟಿತ್ತು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Jogi: ಜೋಗಿ ವಿರಚಿತ 'ಹಸ್ತಿನಾವತಿ' ಕಾದಂಬರಿ ಬಿಡುಗಡೆ

Related Video