ಶಾಲೆಯ ಮೈದಾನದಲ್ಲೇ ಹೈಸ್ಕೂಲ್ ವಿದ್ಯಾರ್ಥಿಗಳ ಲಿಪ್ ಲಾಕ್

ಶಾಲೆಯ ಮೈದಾನದಲ್ಲಿಯೇ ವಿದ್ಯಾರ್ಥಿಗಳು ಲಿಪ್ ಲಾಕ್ ಮಾಡಿಕೊಂಡಿರುವ ಘಟನೆ ನಡೆದಿದೆ. ಸಾರ್ವಜನಿಕವಾಗಿಯೇ ವಿದ್ಯಾರ್ಥಿಗಳು ಈ ರೀತಿಯಾಗಿ ನಡೆದುಕೊಂಡಿರುವ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ.

Share this Video
  • FB
  • Linkdin
  • Whatsapp

ದಾವಣಗೆರೆ (ನ.29): ಇದು ಪ್ರತಿಯೊಬ್ಬ ಪೋಷಕರು ನೋಡಲೇ ಬೇಕಾದ ಸುದ್ದಿ. ನಿಮ್ಮ ಮಕ್ಕಳು ಸರಿಯಾಗಿ ಶಾಲೆಗೆ ಹೋಗ್ತಾ ಇದ್ದಾರಾ ಎನ್ನೋದನ್ನು ನೀವು ಗಮನಿಸಲೇಬೇಕು.

ದಾವಣಗೆರೆಯ ಹೈಸ್ಕೂಲ್ ಮೈದಾನದಲ್ಲಿ ವಿದ್ಯಾರ್ಥಿಗಳು ಸಾರ್ವಜನಿಕವಾಗಿಯೇ ಕಿಸ್ ಮಾಡಿಕೊಂಡಿದ್ದು, ಈ ವಿಡಿಯೋ ಇದೀಗ ವೈರಲ್ ಆಗಿದೆ. 

Fact Check | ಇವರೆಲ್ಲಾ ಜೆಎನ್‌ಯುನಲ್ಲಿ ಓದುತ್ತಿರುವ ವಿದ್ಯಾರ್ಥಿಗಳೇ?..

ಶಾಲೆಯ ಸಮವಸ್ತ್ರ ಧರಿಸಿರುವ ನಾಲ್ವರು ವಿದ್ಯಾರ್ಥಿಗಳು ಇಲ್ಲಿರುವ ಕಲ್ಲು ಬೆಂಚ್ ಮೇಲೆ ಕುಳಿತು ಕಿಸ್ ಮಾಡಿಕೊಂಡಿದ್ದಾರೆ. ಕಿಸ್ ಮಾಡುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದ್ದು, ಎಲ್ಲೆಡೆ ಹರಿದಾಡಲಾರಂಭಿಸಿದೆ.

ಕಾಮಪಾಠ ಮಾಡಲು ಬಂದ ಉಪನ್ಯಾಸಕನಿಗೆ ಬಿತ್ತು ಧರ್ಮದೇಟು..!...

Related Video