ದಾವಣಗೆರೆಯಲ್ಲಿ ಎಲ್ಲವೂ ಸ್ತಬ್ಧ, ದಿನಸಿ ಅಂಗಡಿಗಳಿಗೂ ಬೀಗ!

ಕೊರೋನಾ ವೈರಸ್ ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರ ರಾಜ್ಯಾದ್ಯಂತ ಸಂಪೂರ್ಣ ಲಾಕ್‌ಡೌನ್ ಹೇರಿದ್ದು, ಅಗತ್ಯ ವಸ್ತುಗಳ ಮಾರಾಟಕ್ಕಷ್ಟೇ ಅವಕಾಶ ನೀಡಿದೆ. ಹೀಗಿರುವಾಗ ದಾವಣಗೆರೆಯಲ್ಲಿ ವ್ಯಾಪಾರ ವಹಿವಾಟು ಸಂಪೂರ್ಣ ಸ್ಥಗಿತಗೊಂಡಿದೆ.

First Published May 24, 2020, 4:02 PM IST | Last Updated May 24, 2020, 4:18 PM IST

ದಾವಣಗೆರೆ(ಮೇ.24) ಕೊರೋನಾ ವೈರಸ್ ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರ ರಾಜ್ಯಾದ್ಯಂತ ಸಂಪೂರ್ಣ ಲಾಕ್‌ಡೌನ್ ಹೇರಿದ್ದು, ಅಗತ್ಯ ವಸ್ತುಗಳ ಮಾರಾಟಕ್ಕಷ್ಟೇ ಅವಕಾಶ ನೀಡಿದೆ. ಹೀಗಿರುವಾಗ ದಾವಣಗೆರೆಯಲ್ಲಿ ವ್ಯಾಪಾರ ವಹಿವಾಟು ಸಂಪೂರ್ಣ ಸ್ಥಗಿತಗೊಂಡಿದೆ.

ಹೌದು ದಾವಣಗೆರೆ ಜಿಲ್ಲೆಯಲ್ಲಿ ಜನರು ಸರ್ಕಾರದ ಈ ಕ್ರಮಕ್ಕರೆ ಸಂಪೂರ್ಣ ಸಾತ್ ನೀಡಿದ್ದಾರೆ. ಆಟೋ, ವಾಹನ ಸಂಚಾರ ಸಂಪೂರ್ಣ ಸ್ತಬ್ಧಗೊಂಡಿವೆ.

ಇನ್ನು ಅವಶ್ಯಕ ವಸ್ತುಗಳಾದ ಹಾಲು, ದಿನಸಿ ಮಾರಾಟಕ್ಕೆ ಸರ್ಕಾರ ಅವಕಾಶ ಮಾಡಿಕೊಟ್ಟಿದೆಯಾದರೂ ಇವುಗಳನ್ನು ಮಾರಾಟ ಮಾಡುವ ಅಂಗಡಿಗಳು ತೆರೆದಿಲ್ಲ ಎಂಬುವುದು ಉಲ್ಲೇಖನೀಯ.

Video Top Stories