ಹೀಗಿದೆ ನೋಡಿ ಶಿವಮೊಗ್ಗದಲ್ಲಿ ಸಂಡೇ ಲಾಕ್‌ಡೌನ್..!

ಶಿವಮೊಗ್ಗ ನಗರದಲ್ಲಿ ಖಾಸಗಿ ಹಾಗೂ ಸರ್ಕಾರಿ ಬಸ್ ಸಂಚಾರ ಸಂಪೂರ್ಣ ಸ್ತಬ್ಧವಾಗಿವೆ. ಕೊರೋನಾ ವಾರಿಯರ್ಸ್‌ಗಳು ಮಾತ್ರ ಖಾಸಗಿ ವಾಹನಗಳಲ್ಲಿ ಓಡಾಡುತ್ತಿದ್ದಾರೆ.

Share this Video
  • FB
  • Linkdin
  • Whatsapp

ಶಿವಮೊಗ್ಗ(ಮೇ.24): ಭಾನುವಾರದ ಲಾಕ್‌ಡೌನ್‌ಗೆ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಜಿಲ್ಲೆಯಾದ್ಯಂತ ಒಂದು ರೀತಿಯ ಕರ್ಫ್ಯೂ ವಾತಾವರಣ ನಿರ್ಮಾಣವಾಗಿದೆ.

ಶಿವಮೊಗ್ಗ ನಗರದಲ್ಲಿ ಖಾಸಗಿ ಹಾಗೂ ಸರ್ಕಾರಿ ಬಸ್ ಸಂಚಾರ ಸಂಪೂರ್ಣ ಸ್ತಬ್ಧವಾಗಿವೆ. ಕೊರೋನಾ ವಾರಿಯರ್ಸ್‌ಗಳು ಮಾತ್ರ ಖಾಸಗಿ ವಾಹನಗಳಲ್ಲಿ ಓಡಾಡುತ್ತಿದ್ದಾರೆ.

ಉಡುಪಿಯಲ್ಲಿ ಸಂಡೇ ಕರ್ಫ್ಯೂ ನಡುವೆಯೂ ರಂಜಾನ್ ಆಚರಣೆ..!

ಅಗತ್ಯ ವಸ್ತುಗಳ ಅಂಗಡಿಗಳನ್ನು ಹೊರತುಪಡಿಸಿ ಇಡೀ ಶಿವಮೊಗ್ಗದಲ್ಲಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

Related Video