Asianet Suvarna News Asianet Suvarna News

ಉಡುಪಿಯಲ್ಲಿ ಸಂಡೇ ಕರ್ಫ್ಯೂ ನಡುವೆಯೂ ರಂಜಾನ್ ಆಚರಣೆ..!

ಮನೆಯಲ್ಲೇ ಇದ್ದು ರಂಜಾನ್ ಆಚರಿಸುವಂತೆ ಮೌಲ್ವಿಗಳು ಕರೆಕೊಟ್ಟಿದ್ದರು. ಮುಸ್ಲಿಂ ಸಮುದಾಯದವರು ರಂಜಾನ್ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಆದರೆ ಈ ಬಾರಿ ಕೊರೋನಾದಿಂದಾಗಿ ಸರಳ ಆಚರಣೆಗೆ ಮುಂದಾಗಿದ್ದಾರೆ.

First Published May 24, 2020, 11:55 AM IST | Last Updated May 24, 2020, 12:03 PM IST

ಉಡುಪಿ(ಮೇ.24): ಭಾನುವಾರದ ಕರ್ಫ್ಯೂ ನಡುವೆಯೂ ಉಡುಪಿಯಲ್ಲಿ ರಂಜಾನ್ ಆಚರಣೆ ಮಾಡಲಾಗುತ್ತಿದೆ. ಮನೆಯಲ್ಲೇ ಇದ್ದು ರಂಜಾನ್ ಹಬ್ಬವನ್ನು ಆಚರಿಸಲಾಗುತ್ತಿದೆ.

ಮನೆಯಲ್ಲೇ ಇದ್ದು ರಂಜಾನ್ ಆಚರಿಸುವಂತೆ ಮೌಲ್ವಿಗಳು ಕರೆಕೊಟ್ಟಿದ್ದರು. ಮುಸ್ಲಿಂ ಸಮುದಾಯದವರು ರಂಜಾನ್ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಆದರೆ ಈ ಬಾರಿ ಕೊರೋನಾದಿಂದಾಗಿ ಸರಳ ಆಚರಣೆಗೆ ಮುಂದಾಗಿದ್ದಾರೆ.

ಚಿಕ್ಕಮಗಳೂರಿನಲ್ಲಿ ಜನತಾ ಕರ್ಫ್ಯೂಗೆ ಸಂಪೂರ್ಣ ಬೆಂಬಲ!

ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಇಂದೇ ರಂಜಾನ್ ಹಬ್ಬವನ್ನು ಆಚರಿಸಲಾಗುತ್ತಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ. 
 
Video Top Stories