ಮಂಗಳೂರಿನಲ್ಲಿ ಮಾಜಿ ಶಾಸಕರ ಮನೆ ಮೇಲೆ NIA ದಾಳಿ : ISIS ನಂಟು - ಓರ್ವ ಅರೆಸ್ಟ್

  •  ಸ್ವಾತಂತ್ರ್ಯ ಉತ್ಸವದ ಮೇಲೆ ಉಗ್ರರ  ಕರಿನೆರಳು ಬಿದ್ದಿದೆ
  • ಮಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು
  • ಮಂಗಳೂರಿನ ಮಾಜಿ ಶಾಸಕ ಇದಿನಬ್ಬ ಅವರ ಮಗನ ಮನೆ ಮೇಲೆ ಎನ್‌ಐಎ ದಾಳಿ 
First Published Aug 5, 2021, 9:09 AM IST | Last Updated Aug 5, 2021, 9:20 AM IST

ಮಂಗಳೂರು (ಆ.03): ಸ್ವಾತಂತ್ರ್ಯೋತ್ಸವ ಇನ್ನು ಕೆಲ ದಿನಗಳು ಮಾತ್ರ ಉಳಿದಿದ್ದು, ಉತ್ಸವದ ಮೇಲೆ ಉಗ್ರರ  ಕರಿನೆರಳು ಬಿದ್ದಿದೆ. ಮಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದಾರೆ. 

ಐಸಿಸ್‌ ಉಗ್ರರ ನಂಟು ಶಂಕೆ: ಮಾಜಿ ಶಾಸಕನ ಮೊಮ್ಮಗ ಸೇರಿ 4 ಮಂದಿ ಅರೆಸ್ಟ್‌!

ಮಂಗಳೂರಿನ ಮಾಜಿ ಶಾಸಕ ಇದಿನಬ್ಬ ಅವರ ಮಗನ ಮನೆ ಮೇಲೆ ಎನ್‌ಐಎ ದಾಳಿ ನಡೆಸಿದೆ. ಬೆಂಗಳೂರು ಹಾಗೂ ಮಂಗಳೂರಿನಲ್ಲಿ ಇಬ್ಬರು ಉಗ್ರರನ್ನು ಅರೆಸ್ಟ್ ಮಾಡಲಾಗಿದೆ. ಮಂಗಳೂರಿನಲ್ಲಿ ಮಹಮದ್ ಅಮರ್ ಎಂಬಾತನನ್ನು ಅರೆಸ್ಟ್ ಮಾಡಲಾಗಿದೆ. ಮಾರ್ಚ್ 5 ರಂದು  ಸುಮೋಟೋ ಕೇಸ್‌ ದಾಖಲಿಸಲಾಗಿತ್ತು.