ಕೊರೋನಾ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಯಲ್ಲಿ ಶೇ 50% ಬೆಡ್‌ಗಳು ಮೀಸಲು

ಬೆಡ್ ಕೊರತೆ ಬಗ್ಗೆ ಸುವರ್ಣ ನ್ಯೂಸ್ ನಿರಂತರವಾಗಿ ವರದಿ ಪ್ರಸಾರ ಮಾಡಿತ್ತು. ಸುವರ್ಣ ನ್ಯೂಸ್ ವರದಿ ಬೆನ್ನಲ್ಲೇ ಶೇ.50% ಬೆಡ್‌ಗಳನ್ನು ಮೀಸಲಿಡಲು ಬೆಳಗಾಗಿ ಡಿಸಿ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.

First Published Jul 18, 2020, 4:05 PM IST | Last Updated Jul 18, 2020, 4:05 PM IST

ಬೆಳಗಾವಿ(ಜು.18): ಕೊರೋನಾ ಸೋಂಕು ಹೆಚ್ಚುತ್ತಿರುವ ಬೆನ್ನಲ್ಲೇ ಬಿಮ್ಸ್ ಆಸ್ಪತ್ರೆ ಮಂಡಳಿ ಎಚ್ಚೆತ್ತುಕೊಂಡಿದೆ. ಖಾಸಗಿ ಆಸ್ಪತ್ರೆಯಲ್ಲಿ ಕೊರೋನಾ ಚಿಕಿತ್ಸೆಗೆ ಶೇಕಡ 50ರಷ್ಟು ಬೆಡ್‌ಗಳನ್ನು ಮೀಸಲಿಡುವ ತೀರ್ಮಾನಕ್ಕೆ ಬರಲಾಗಿದೆ.

ಬೆಡ್ ಕೊರತೆ ಬಗ್ಗೆ ಸುವರ್ಣ ನ್ಯೂಸ್ ನಿರಂತರವಾಗಿ ವರದಿ ಪ್ರಸಾರ ಮಾಡಿತ್ತು. ಸುವರ್ಣ ನ್ಯೂಸ್ ವರದಿ ಬೆನ್ನಲ್ಲೇ ಶೇ.50% ಬೆಡ್‌ಗಳನ್ನು ಮೀಸಲಿಡಲು ಬೆಳಗಾಗಿ ಡಿಸಿ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.

ಕೋವಿಡ್ ಟೆಸ್ಟ್ ಚುರುಕುಗೊಳಿಸಲು BBMP ರೆಡಿ

ಹಾಲಭಾವಿ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ 80 ಬೆಡ್‌ಗಳ ವ್ಯವಸ್ಥೆ ಮಾಡಲಾಗಿದೆ. 10 ವರ್ಷದ ಮೇಲೆ ಹಾಗೂ 50 ವರ್ಷದೊಳಗಿನವರಿಗೆ ಇಲ್ಲಿ ವ್ಯವಸ್ಥೆ ಮಾಡಲಾಗಿದೆ. ಇದರ ಜತೆಗೆ ಪ್ರತ್ಯೇಕ ವೈದ್ಯಕೀಯ ತಂಡವನ್ನು ನಿಯೋಜಿಸಲಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ