ಸುವರ್ಣ ನ್ಯೂಸ್ ಇಂಪ್ಯಾಕ್ಟ್: 95ರ ಗಂಗಮ್ಮಜ್ಜಿಗೆ ನಾಡ ದೊರೆ ಕೊಟ್ಟ ಮಾತು ತಪ್ಪಲಿಲ್ಲ

ಶಿವಮೊಗ್ಗ, [ಅ.02]:ಬರ್ಮಾದ ರಂಗೂನ್ ಮೂಲದ , ಬ್ರಿಟೀಷರ ಕಾಲದಲ್ಲಿ ಮಿಲಿಟರಿ ಮ್ಯಾನ್ ಆಗಿದ್ದ ಎ.ಸುಬ್ಬನಾಯ್ಡು ರವರ ಪತ್ನಿ ಎ.ಎಸ್.ಗಂಗಮ್ಮ ಎಂಬ ಹಣ್ಣು ಹಣ್ಣು ಅಜ್ಕಿಗೆ ಕೊನೆಗೂ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಂದಿಸಿದ್ದಾರೆ. ಅವರಿಗೆ 5ಲಕ್ಷ ರೂ ಪರಿಹಾರದ ಜತೆಗೆ ಉಚಿತ ಸೈಟ್, ಮನೆ ನೀಡುವುದಾಗಿ ಭರವಸೆ ನೀಡಿದ್ದರು. ಅದರಂತೆ  ಅಜ್ಜಿಗೆ ಮನೆಯ ಹಕ್ಕು ಪತ್ರ ನೀಡಿ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ. 95ವರ್ಷದ ಗಂಗಮ್ಮಜ್ಜಿಗೆ ಶಿವಮೊಗ್ಗದ ಬೊಮ್ಮನಕಟ್ಟೆ ಆಶ್ರಯ ಬಡಾವಣೆಯ ಹೆಚ್ ಬ್ಲಾಕ್ ನಲ್ಲಿ 3 ನಂಬರ್ ಮನೆಯ ಹಕ್ಕು ಪತ್ರ ನೀಡಲಾಗಿದೆ. ಇದೆಲ್ಲ ಆಗಿದ್ದು ಸುವರ್ಣ ನ್ಯೂಸ್ ಪರಿಶ್ರಮದಿಂದ.

Share this Video
  • FB
  • Linkdin
  • Whatsapp

Add Asianetnews Kannada as a Preferred SourcegooglePreferred

ಅ.02ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

Related Video