Asianet Suvarna News Asianet Suvarna News

ಸಮುದ್ರದಲ್ಲಿ ಸಿಲುಕಿದ್ದವರ ರಕ್ಷಣಾ ಕಾರ್ಯಾಚರಣೆ ಹೇಗಾಯಿತು?

* ಮಂಗಳೂರು ಸಮುದ್ರ ತೀರದಲ್ಲಿ ಚಂಡಮಾರುತ ಅಬ್ಬರ
* ಸಮುದ್ರದ ಮಧ್ಯೆ ಸಿಲುಕಿದ್ದವರ ರಕ್ಷಣೆ
* ರಕ್ಷಣಾ ಕಾರ್ಯಾಚರಣೆ ಹೇಗಿತ್ತು? ವಿವರ ನೀಡಿದ ಸಂಸದ

ಮಂಗಳೂರು (ಮೇ.17): ಅರಬ್ಬಿ ಸಮುದ್ರದಲ್ಲಿ ತೌಕ್ಟೆ ಚಂಡಮಾರುತದ ವೇಳೆ  ಸಿಲುಕಿದ್ದ ಟಗ್ ನಲ್ಲಿದ್ದ ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ. 

ಚಂಡಮಾರುತದಿಂದ ಕರ್ನಾಟಕ ಪಾರು: ಭಾರೀ ಹಾನಿ ಮಾಡದೇ ಸಾಗಿದ ತೌಕ್ಟೆ!

 ನಾಲ್ವರು ಕಾರ್ಮಿಕರನ್ನು ಏರ್ ಲಿಫ್ಟ್ ಮಾಡುವ ಮೂಲಕ ರಕ್ಷಣೆ ಮಾಡಲಾಗಿದ್ದು,  ಐವರನ್ನು ಕೋಸ್ಟ್ ಗಾರ್ಡ್ ನ ಸ್ಪೀಡ್ ಬೋಟ್ ಮೂಲಕ ರಕ್ಷಣೆ ಮಾಡಲಾಗಿದೆ.  ಕಾರ್ಯಾಚರಣೆ ಹೇಗೆ ನಡೆಯಿತು? ಎಂಬ ವಿವರವನ್ನು  ಉಸ್ತುವಾರಿ ಹೊತ್ತಿದ್ದ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

 

 

Video Top Stories