ವಿದ್ಯಾರ್ಥಿನಿಯರಿಗೆ ಲೈಂಗಿಕ ಪಾಠ: ಶಿಕ್ಷಕನಿಗೆ ಆಳಿಗೊಂದೇಟು
ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಶಿಕ್ಷಕನನ್ನು ಕಟ್ಟಿ ಹಾಕಿ ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಶಿಕ್ಷಕನನ್ನು ಕಟ್ಟಿ ಹಾಕಿ ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಬಳಿಕ ಶಿಕ್ಷಕನನ್ನು ಪೊಲೀಸರ ವಶಕ್ಕೆ ನೀಡಲಾಗಿದೆ. ಇದು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕು ಶ್ರೀನಿವಾಸಪುರದಲ್ಲಿ ಈ ಘಟನೆ ನಡೆದಿದೆ.