Asianet Suvarna News Asianet Suvarna News

ಧಾರ್ಮಿಕ ಭಾವನೆಗಳ ಜೊತೆ ಆಟ ಆಡಬಾರದು : ಸಾರಾ ಮಹೇಶ್

Sep 14, 2021, 12:52 PM IST

ಬೆಂಗಳೂರು (ಸೆ.14):  ಮೈಸೂರಲ್ಲಿ 93 ದೇವಾಲಯಗಳ ತೆರವಿಗೆ ಆದೇಶ  ನೀಡಲಾಗಿದ್ದು, ಸರ್ವೋಚ್ಛ ನ್ಯಾಯಾಲಯದ ತೀರ್ಪು ಇದು. ಕೇಂದ್ರ ಹಾಗೂ ರಾಜ್ಯದಲ್ಲಿ ಡಬಲ್ ಗೇಮ್ ಸರ್ಕಾರ ಇದೆ. ಈ ರೀತಿ ಜನರ ಭಾವನೆಗಳ ಜೊತೆ ಆಟ ಆಡಬಾರದು ಎಂದು ಶಾಸಕ ಸಾ ರಾ ಮಹೇಶ್ ಅಸಮಾಧಾನ ಹೊರಹಾಕಿದರು. 

ಮೈಸೂರು : ಬೆದರಿದ ಜಿಲ್ಲಾಡಳಿತದಿಂದ 93 ದೇಗುಲ ತೆರವು ಸ್ಥಗಿತ

ಜನಪ್ರತಿನಿಧಿಗಳು ದೇಗುಲದ ಆಡಳಿತ ಮಂಡಳಿ ಸಭೆ ಕರೆದು ಚರ್ಚೆ ಮಾಡಬೇಕು. ಈ ಬಗ್ಗೆ ಶಾಸಕರು ಸಚಿವರ ಜೊತೆ ಮಾತನಾಡಿದ್ದೇನೆ. ಎಲ್ಲರೂ ಪಕ್ಷಾತೀತವಾಗಿ ತೀರ್ಮಾನ ಮಾಡಬೇಕು ಎಂದು ಸಾರಾ ಹೇಳಿದರು. 

Video Top Stories