Asianet Suvarna News Asianet Suvarna News

ಮೈಸೂರು : ಬೆದರಿದ ಜಿಲ್ಲಾಡಳಿತದಿಂದ 93 ದೇಗುಲ ತೆರವು ಸ್ಥಗಿತ

Sep 14, 2021, 11:21 AM IST

ಮೈಸೂರು (ಸೆ.14):  ದೇವಾಲಯಗಳ ತೆರವಿಗೆ ಮೈಸೂರಿನಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ. ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ಪ್ರತಿಭಟನೆಗೆ ಬೆದರಿದ ಜಿಲ್ಲಾಡಳಿತ ತೆರವು ಕಾರ್ಯಾಚರಣೆ ಸ್ಥಗಿತ ಮಾಡಿದೆ. 

ಮೈಸೂರು: ದೇಗುಲಗಳ ತೆರವಿಗೆ ಬ್ರೇಕ್, ಹಿಂದೂ ಜಾಗರಣಾ ವೇದಿಕೆಯಿಂದ ಪ್ರತಿಭಟನೆಗೆ ಸಿದ್ಧತೆ

ಮೈಸೂರಿನಲ್ಲಿ 93 ದೇವಾಲಯಗಳ ತೆರವಿಗೆ ಆದೇಶ ನೀಡಲಾಗಿತ್ತು. ಇದೀಗ ಮೇಲಾಧಿಕಾರಿಗಳ ಸೂಚನೆ ಮೇರೆಗೆ ತೆರವು ಸ್ಥಗಿತ ಮಾಡಲಾಗಿದೆ. ಹಿಂದೂ ಜಾಗರಣಾ ವೇದಿಕೆ ಇದೀಗ ಮತ್ತಷ್ಟು ಪ್ರತಿಭಟನೆಗೆ ಸಿದ್ಧತೆ ನಡೆಸಿದೆ.