ಕೊರೊನಾ ಭೀತಿಯ ನಡುವೆಯೂ ಜಾತ್ರೆ ಮಾಡಿ ಸಂಭ್ರಮಿಸಿದ ಜನ

ಕೊರೊನಾ ಬಗ್ಗೆ ಜನರಿಗೆ ಸ್ವಲ್ಪವೂ ಭಯವಿಲ್ಲ. ಇದಕ್ಕೆ ಸಾಕ್ಷಿಯಾಗಿದ್ದು ಹಾವೇರಿ ಜಿಲ್ಲೆಯ ಕರ್ಜಗಿ. ಕರ್ಜಗಿಯಲ್ಲಿ ಜನ ಜಾತ್ರೆ ಮಾಡಿ ಸಂಭ್ರಮಿಸಿದ್ದಾರೆ. ಕೊರೊನಾ ಲೆಕ್ಕಿಸದೇ ಸಾವಿರಾರು ಜನ ಭಾಗವಹಿಸಿದ್ದಾರೆ. ಕಾರ ಹುಣ್ಣಿಮೆ ಹಿನ್ನೆಲೆಯಲ್ಲಿ ಬಂಡಿ ಓಟ ಸ್ಪರ್ಧೆ ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಸಾವಿರಾರು ಮಂದಿ ಭಾಗಿಯಾಗಿ ಸಂಭ್ರಮಿಸಿದರು. 

First Published Jun 12, 2020, 4:40 PM IST | Last Updated Jul 13, 2020, 10:38 AM IST

ಬೆಂಗಳೂರು (ಜೂ. 12): ಕೊರೊನಾ ಬಗ್ಗೆ ಜನರಿಗೆ ಸ್ವಲ್ಪವೂ ಭಯವಿಲ್ಲ. ಇದಕ್ಕೆ ಸಾಕ್ಷಿಯಾಗಿದ್ದು ಹಾವೇರಿ ಜಿಲ್ಲೆಯ ಕರ್ಜಗಿ. ಕರ್ಜಗಿಯಲ್ಲಿ ಜನ ಜಾತ್ರೆ ಮಾಡಿ ಸಂಭ್ರಮಿಸಿದ್ದಾರೆ. ಕೊರೊನಾ ಲೆಕ್ಕಿಸದೇ ಸಾವಿರಾರು ಜನ ಭಾಗವಹಿಸಿದ್ದಾರೆ. ಕಾರ ಹುಣ್ಣಿಮೆ ಹಿನ್ನೆಲೆಯಲ್ಲಿ ಬಂಡಿ ಓಟ ಸ್ಪರ್ಧೆ ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಸಾವಿರಾರು ಮಂದಿ ಭಾಗಿಯಾಗಿ ಸಂಭ್ರಮಿಸಿದರು. 

ಬಿಜೆಪಿ ರಾಜ್ಯಾಧ್ಯಕ್ಷರ ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರಕ್ಕೆ ಡೋಂಟ್‌ ಕೇರ್..!