ಮೈಸೂರಿನಲ್ಲಿ ಜೋರಾಯ್ತು ಟೆಂಪಲ್ ಪಾಲಿಟಿಕ್ಸ್

ಜಿಲ್ಲೆಯಲ್ಲಿ ಧಾರ್ಮಿಕ ಕಟ್ಟಡಗಳ ತೆರವಿಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಮೈಸೂರಿನಲ್ಲಿ ದೇವಸ್ಥಾನ ತೆರವಿಗೆ ವಿರೋಧಿಸಿ ಸಾರ್ವಜನಿಕರು ಸಮರ ಸಾರಿದ್ದಾರೆ.

Share this Video
  • FB
  • Linkdin
  • Whatsapp

ಮೈಸೂರು, (ಸೆ.12): ಜಿಲ್ಲೆಯಲ್ಲಿ ಧಾರ್ಮಿಕ ಕಟ್ಟಡಗಳ ತೆರವಿಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಮೈಸೂರಿನಲ್ಲಿ ದೇವಸ್ಥಾನ ತೆರವಿಗೆ ವಿರೋಧಿಸಿ ಸಾರ್ವಜನಿಕರು ಸಮರ ಸಾರಿದ್ದಾರೆ.

ಸಿದ್ದರಾಮಯ್ಯ ಅಭಿಪ್ರಾಯಕ್ಕೆ ಪ್ರತಾಪ್ ಸಿಂಹ ಶ್ಲಾಘನೆ

 101 ಗಣಪತಿ ದೇವಸ್ಥಾನ ತೆರವಿಗೆ ವಿರೋಧ ವ್ಯಕ್ತಪಡಿಸಿದ ಹಿಂದೂಪರ ಸಂಘಟನೆ, ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇನ್ನು ಸಾರ್ವಜನಿಕರ ಧರಣಿಗೆ ಸಂಸದ ಪ್ರತಾಪ್ ಸಿಂಹ ಸಾಥ್ ಕೊಟ್ಟಿದ್ದಾರೆ.

Related Video